ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಫ್-ಸಿ (kpsc group c admit card 2021 )ಹುದ್ದೆಗಳ ಪರೀಕ್ಷೆ ಕುರಿತು ಇತ್ತೀಚಿನ ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 31 ಜೂಲೈ 2020 ರಂದು ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿತ್ತು, kpsc group c admit card 2021

ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಪದವಿ ಪೂರ್ವ ಮಟ್ಟದ ವಿದ್ಯಾರ್ಹತೆಯುಳ್ಳ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇದೆ ದಿನಾಂಕ 19 ಡಿಸೆಂಬರ್ 2021ರಂದು ನಿಗದಿಪಡಿಸಿದ್ದು,

 ರಾಜ್ಯದ ಒಟ್ಟು 29 ಜಿಲ್ಲಾ ಕೇಂದ್ರಗಳು ಹಾಗೂ ಜಮಖಂಡಿ, ಬೈಲಹೊಂಗಲ, ಮಾನ್ವಿ, ಸಿಂಧನೂರು, ಗಂಗಾವತಿ, ಕುಮಟಾ, ಶಹಾಪುರ ಒಟ್ಟು 7 ತಾಲೂಕು ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು,

ಸದರಿ ಪರೀಕ್ಷೆಗೆ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಇಲಾಖಾ ಜಾಲತಾಣದಿಂದ ಡೌನ್ ಲೋಡ್ ಮಾಡಿಕೊಂಡು ಅಲ್ಲೇ ನಮೂದಿಸಿರುವ ನೋಂದಣಿ ಸಂಖ್ಯೆ ಹಾಗೂ ವಿಳಾಸದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಪುಕಟಣೆ ಹೊರಡಿಸಿದೆ.

Download Admit Card

Leave a Reply

Your email address will not be published. Required fields are marked *