ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 01 ಆರ್‌ಟಿ(4)ಬಿ-1/2020, ದಿನಾಂಕ:31-07-2020ರಲ್ಲಿ ಅಧಿಸೂಚಿಸಲಾದ ( kpsc group c exam date 2021) ಗ್ರೂಪ್ ‘ಸಿ’ ತಾಂತ್ರಿಕೇತರ ಹುದ್ದೆಗಳ ಪದವಿ ಮಟ್ಟದ ವಿದ್ಯಾರ್ಹತೆಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾ ಪಟ್ಟಿಯನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿರುತ್ತದೆ

ದಿನಾಂಕ:31-07-2020ರಲ್ಲಿ ಅಧಿಸೂಚಿಸಲಾದ ಗ್ರೂಪ್ ‘ಸಿ’ ತಾಂತ್ರಿಕೇತರ ಹುದ್ದೆಗಳ ಪದವಿ ಮಟ್ಟದ ವಿದ್ಯಾರ್ಹತೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ:04-12-2021ರಂದು ಹಾಗೂ
ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆಯ ಪರೀಕ್ಷೆಯನ್ನು ದಿನಾಂಕ: 19-12-2021ರಂದು ಹಾಗೂ
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ:05-12-2021ರಂದು ನಡೆಸಲು ನಿಗದಿಪಡಿಸಲಾಗಿದ್ದು, ಈ ಸಂಬಂಧ ಪರೀಕ್ಷಾ ವೇಳಾ ಪಟ್ಟಿಯನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿರುತ್ತದೆ.
ADMIT CARD :- AVAILABE SOON
