kpsc statistical officer recruitment 2022 | kpsc recruitment 2022 | any degree govt jobs | kpsc jobs | Apply Online Now

kpsc statistical officer recruitment 2022: ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಉಳಿಕೆ ಮೂಲ ವೃಂದದ ಗ್ರೂಪ್‌ ‘ಸಿ’ 105 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಿದೆ. ಅಕ್ಟೋಬರ್ 19 ರಿಂದ ನವೆಂಬರ್ 17 ರವರೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತರು ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

www.udyogmahiti.com

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ
  • ಉದ್ಯೋಗ ಇಲಾಖೆ : ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ
  • ಹುದ್ದೆ ಹೆಸರು : ಸಾಂಖ್ಯಿಕ ನಿರೀಕ್ಷಕರು (ಗ್ರೂಪ್‌ ಸಿ)
  • ಹುದ್ದೆಗಳ ಸಂಖ್ಯೆ : 105 RPC
QUALIFICATION ವಿದ್ಯಾರ್ಹತೆ
  • ಅರ್ಜಿ ಸಲ್ಲಿಸಲು ಗಣಿತ / ಕಂಪ್ಯೂಟರ್ ಸೈನ್ಸ್ / ಅರ್ಥಶಾಸ್ತ್ರ / ಸಂಖ್ಯಾಶಾಸ್ತ್ರ ಈ ನಾಲ್ಕರಲ್ಲಿ ಯಾವುದೇ ವಿಷಯದಲ್ಲಿ ಡಿಗ್ರಿ ಪಾಸ್ ಮಾಡಿರಬೇಕು.
teligram
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 635/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 335/- ರೂ
  • ಎಸ್.ಸಿ, ಎಸ್.ಟಿ ಪ್ರವರ್ಗ-1 ಅಂಗವಿಕಲ  ಅಭ್ಯರ್ಥಿಗಳಿಗೆ: ರೂ. 35/- ರೂ
  • ಮಾಜಿ ಸೈನಿಕ : 50ರೂ
kpsc statistical officer recruitment 2022
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ.

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಲ್ಲ. ಈ ಪರೀಕ್ಷೆಯನ್ನು ಗರಿಷ್ಠ 150 ಅಂಕಗಳಿಗೆ ನಡೆಸಲಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು.

ಈ ಪ್ರಶ್ನೆ ಪತ್ರಿಕೆಯನ್ನು ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಕೊಂಡು ಸಿದ್ಧಪಡಿಸಲಾಗುವುದು.

ಸ್ಪರ್ಧಾತ್ಮಕ ಪರೀಕ್ಷೆ ಕೆಳಗಿನಂತೆ ಇರುತ್ತದೆ.
ತಲಾ 100 ಅಂಕಗಳಿಗೆ 2 ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ನಡೆಸಲಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪತ್ರಿಕೆಗಳು ಇವು.

ಪ್ರತಿ ಪ್ರಶ್ನೆಯು ಋಣಾತ್ಮಕ ಅಂಕದ ಸ್ವರೂಪದ್ದಾಗಿದ್ದು, ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ 1/4 ಭಾಗವನ್ನು ಕಳೆಯಲಾಗುತ್ತದೆ. ಪ್ರಶ್ನೆ ಪತ್ರಿಕೆ ವಿಷಯ, ಅಂಕಗಳು, ಪರೀಕ್ಷೆ ಸಮಯ ಈ ಕೆಳಗಿನಂತಿದೆ.


ಪತ್ರಿಕೆ – 1: ಸಾಮಾನ್ಯ ಪತ್ರಿಕೆ (100 ಅಂಕಗಳಿಗೆ ಪರೀಕ್ಷೆ)
ಪತ್ರಿಕೆ – 2: ನಿರ್ದಿಷ್ಟ ಪತ್ರಿಕೆ (100 ಅಂಕಗಳಿಗೆ ಪರೀಕ್ಷೆ)

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ & ಪ್ರವರ್ಗ-11840
teligram
SALARY ವೇತನ:-
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. Rs.27,650 – 52,650 ವರೆಗೆ.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ19-10-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ17-11-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ18-11-2022
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
ಫಲಿತಾಂಶಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?
  • ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. 12ನೇ ತರಗತಿ ಅಂಕಪಟ್ಟಿ
  3. ಪದವಿ ಅಂಕಪಟ್ಟಿಗಳು
  4. ಆಧಾರ ಕಾರ್ಡ
  5. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  6. ಪೋಟೋ ಮತ್ತು ಸಹಿ
  7. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  8. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now

kpsc statistical officer recruitment 2022 Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *