ಸಂಕ್ಷಿಪ್ತ ಮಾಹಿತಿ: KPTCL Recruitment 2022 ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (Karnataka Power Transmission Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಒಟ್ಟು 1492 ಜೂನಿಯರ್ ಎಂಜಿನಿಯರ್(ಜೆಇ), ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು kptcl.karnataka.gov.in ಗೆ ಭೇಟಿ ನೀಡಿ.
KPTCL Recruitment 2022
ಹುದ್ದೆಗಳ ವಿವಿರ :
ಅಸಿಸ್ಟೆಂಟ್ ಎಂಜಿನಿಯರ್(ಎಲೆಕ್ಟ್ರಿಕ್)- 505
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 28
ಜೂನಿಯರ್ ಎಂಜಿನಿಯರ್(ಎಲೆಕ್ಟ್ರಿಕ್)- 570
ಜೂನಿಯರ್ ಎಂಜಿನಿಯರ್(ಸಿವಿಲ್)- 29
ಜೂನಿಯರ್ ಅಸಿಸ್ಟೆಂಟ್- 360
ಒಟ್ಟು ಹುದ್ದೆಗಳು : 1492 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
ಉದ್ಯೋಗ ಸ್ಥಳ:- ಕರ್ನಾಟಕದಲ್ಲಿ
ಅರ್ಜಿಶುಲ್ಕ:-
- ಸಾಮಾನ್ಯ ಹಾಗೂ ಒಬಿಸಿ: ರೂ.600/-
- ಎಸ್.ಸಿ, ಎಸ್.ಟಿ ಮತ್ತು ಅಭ್ಯರ್ಥಿಗಳಿಗೆ: ರೂ.350/-
- ಅಂಗವಿಕಲ ಅಭ್ಯರ್ಥಿಗಳಿಗೆ ರೂ0/-
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಹಾಗೂ ವೈಯಕ್ತಿಕ ಸಂದರ್ಶನ ನಡೆಸಲಾಗುತ್ತದೆ.
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಕಾನ್ಸ್ಟೇಬಲ್ (ಟ್ರೇಡ್ಸ್ಮನ್) ಹುದ್ದೆಗಳ ನೇಮಕಾತಿ
ವೇತನ:
ಅಸಿಸ್ಟೆಂಟ್ ಎಂಜಿನಿಯರ್(ಎಲೆಕ್ಟ್ರಿಕ್)- ಮಾಸಿಕ ₹41,130-72,920
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಮಾಸಿಕ ₹41,130-72,920
ಜೂನಿಯರ್ ಎಂಜಿನಿಯರ್(ಎಲೆಕ್ಟ್ರಿಕ್)- ಮಾಸಿಕ ₹ 26,270-65,020
ಜೂನಿಯರ್ ಎಂಜಿನಿಯರ್(ಸಿವಿಲ್)- ಮಾಸಿಕ ₹ 26,270-65,020
ಜೂನಿಯರ್ ಅಸಿಸ್ಟೆಂಟ್- ಮಾಸಿಕ ₹20,220-51,640
ವಯೋಮಿತಿ:-
- ಕನಿಷ್ಠ ವಯೋಮಿತಿ : 18 ವರ್ಷ
- ಗರಿಷ್ಠ ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ 35ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ
- ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 40 ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 07-02-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 07-03-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
ಸಹಾಯಕ ಇಂಜಿನಿಯರ್ ವಿದ್ಯುತ :- ಬಿ.ಇ / ಬಿಟೆಕ್ ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
ಸಹಾಯಕ ಇಂಜಿನಿಯರ್ ಸಿವಿಲ್ :- ಬಿ.ಇ / ಬಿಟೆಕ್ ಸಿವಿಲ್ ಇಂಜಿನಿಯರಿಂಗ್
ಕಿರಿಯ ಇಂಜಿನಿಯರ್ ವಿದ್ಯುತ :- ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
ಕಿರಿಯ ಇಂಜಿನಿಯರ್ ಸಿವಿಲ್ :- ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್
ಕಿರಿಯ ಸಹಾಯಕ :- ದ್ವೀತಿಯ ಪಿಯುಸಿ
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ವಿದ್ಯಾರ್ಹತೆ ಅಂಕಪಟ್ಟಿ
- ಆಧಾರ ಕಾರ್ಢ
- ಜಾತಿ ಪ್ರಮಾಣ ಪತ್ರ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
- ಮೀಸಲಾತಿ ಪ್ರಮಾಣ ಪತ್ರಗಳು
Apply Now
Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
