KRIDL Recruitment 2022: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಇಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಹಾಕಿ.
KRIDL Recruitment 2022: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಇಲ್ಲಿ ಅಗತ್ಯ ಇರುವ ಎಇ, ಜೆಇ, ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇರ ನೇಮಕಾತಿ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಿದೆ.
ಈ ಹುದ್ದೆಗಳಿಗೆ ಬಿಇ, ಪದವಿ, ಪಿಯುಸಿ ಪಾಸಾದವರು ಆನ್‌ಲೈನ್ ಮೂಲಕ ಅರ್ಜಿ ಹಾಕಿ, ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ವಿವರ, ಪ್ರಮುಖ ದಿನಾಂಕಗಳು, ವಯೋಮಿತಿ ಅರ್ಹತೆ, ಅರ್ಜಿ ಶುಲ್ಕ ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
ಉದ್ಯೋಗ ಇಲಾಖೆ : ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ
ನೇಮಕ ಪ್ರಾಧಿಕಾರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
KRIDL Recruitment 2022
ಹುದ್ದೆಗಳ ವಿವಿರ :
ಕಿರಿಯ ಅಭಿಯಂತರರು (ಸಿವಿಲ್) : 43ಹುದ್ದೆಗಳು
ಕಿರಿಯ ಅಭಿಯಂತರರು (ಸಿವಿಲ್): 18ಹುದ್ದೆಗಳು
ಪ್ರಥಮ ದರ್ಜೆ ಸಹಾಯಕರು : 5ಹುದ್ದೆಗಳು
ದ್ವೀತಿಯ ದರ್ಜೆ ಸಹಾಯಕರು: 10ಹುದ್ದೆಗಳು
ಒಟ್ಟು ಹುದ್ದೆಗಳು : 76 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ವಿವಿದ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂ
ಒಬಿಸಿ ಅಭ್ಯರ್ಥಿಗಳಿಗೆ : ರೂ. 750/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.750/-
ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.375/-
10ನೇ ಪಾಸ್ ಆಧವರಿಗೆ ಸಿಪಾಯಿ ಹುದ್ದೆ
ಆಯ್ಕೆ ವಿಧಾನ:- ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.
ವೇತನ:
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್) : ರೂ.43100-83900.
ಕಿರಿಯ ಅಭಿಯಂತರರು (ಸಿವಿಲ್): ರೂ.33450-62600.
ಪ್ರಥಮ ದರ್ಜೆ ಸಹಾಯಕರು : ರೂ.27650-52650.
ದ್ವಿತೀಯ ದರ್ಜೆ ಸಹಾಯಕರು : ರೂ.21400-42000.
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 40 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 29-03-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 20-04-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 22-04-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್): ಸಿವಿಲ್ ಇಂಜಿನಿಯರ್ ಪಾಸ್
ಕಿರಿಯ ಅಭಿಯಂತರರು (ಸಿವಿಲ್) : ಸಿವಿಲ್ ಇಂಜಿನಿಯರ್ ಪಾಸ್
ಪ್ರಥಮ ದರ್ಜೆ ಸಹಾಯಕರು: ಯಾವುದೇ ಪದವಿ ಪಾಸ್.
ದ್ವಿತೀಯ ದರ್ಜೆ ಸಹಾಯಕರು : ದ್ವಿತೀಯ ಪಿಯುಸಿ / ತತ್ಸಮಾನ ವಿದ್ಯಾರ್ಹತೆ ಪಾಸ್
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
10ನೇ ತರತಗಿ ಅಂಕಪಟ್ಟಿ
ಅರ್ಹತಾ ಪರೀಕ್ಷಾ ಅಂಕಪಟ್ಟಿಗಳು
ಆಧಾರ ಕಾರ್ಡ
ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
