ಸಂಕ್ಷಿಪ್ತ ಮಾಹಿತಿ: ksisf recruitment 2022 apply online ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ಪೊಲೀಸ್ ಇನ್ಸ್‌ಪೆಕ್ಟರ್ (ಪುರುಷ ಮತ್ತು ಮಹಿಳಾ ಹಾಗೂ ತೃತೀಯ ಲಿಂಗ) ಮತ್ತು ಸೇವಾನಿರತರನ್ನೊಳಗೊಂಡ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ವೃಂದ ಮತ್ತು ನೇಮಕಾತಿ) ನಿಯಮಗಳು, 2021 ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ನಲ್ಲಿ ಆನ್ ಲೈನ್ (On-line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
ksisf recruitment 2022 apply online
ಹುದ್ದೆಗಳ ವಿವಿರ : ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ಪೊಲೀಸ್ ಇನ್ಸ್‌ಪೆಕ್ಟರ್ (ಪುರುಷ ಮತ್ತು ಮಹಿಳಾ ಹಾಗೂ ತೃತೀಯ ಲಿಂಗ)

ಒಟ್ಟು ಹುದ್ದೆಗಳು : 63 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ದೈಹಿಕ ಪರೀಕ್ಷೆಯ ವಿವಿರ
ಉದ್ಯೋಗ ಸ್ಥಳ:- ಕರ್ನಾಟಕ
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ : 500ರೂಗಳು
- ಒಬಿಸಿ (2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ : 500ರೂಗಳು
- ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ : 250ರೂಗಳು
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ದೈಹಿಕ ಪರೀಕ್ಷೆ ನಂತರ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ವೇತನ: 37000/-ರೂಗಳು
ವಯೋಮಿತಿ:-
- ಕನಿಷ್ಠ ವಯೋಮಿತಿ : 21 ವರ್ಷ
- ಗರಿಷ್ಠ ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷ
- ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 28 ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 10-02-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 03-03-2022 |
ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ | 05-03-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:- ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೆ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಅಂದರೆ 03.03.2022ಕ್ಕೆ ಹೊಂದಿರಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಪದವಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಅರ್ಜಿಸಲ್ಲಿಸುವುದು ಹೇಗೆ? : ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
