KSRTC Recruitment Apply Online for 4600 Driving Staff, Peon Posts ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ(KSRTC) ಶೀಘ್ರದಲ್ಲೇ 4600 ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (KSRTC Recruitment Apply Online ) ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ 726 ತಾಂತ್ರಿಕ ಸಹಾಯಕ ಮತ್ತು 200 ಕರಾಸಾ ಪೇದೆ ಹುದ್ದೆಗಳಿಗೆ 2018 ರಲ್ಲಿ ಹಾಗೂ 2020 ರನ್ವಯ 3745 ಚಾಲನಾ ಸಿಬ್ಬಂದಿ ನೇರ ನೇಮಕಾತಿಗಾಗಿ ಅಧಿಸೂಚನೆಗಳನ್ನು ಹೊರಡಿಸಲಾಗಿತ್ತು.

SBI CBO Recruitment 2022

ಈ ನೇಮಕಾತಿ ಪ್ರಕ್ರಿಯೆಯನ್ನು ಕೋವಿಡ್-19 ಸಾಂಕ್ರಾಮಿಕ ಕಾರಣ ತಡೆಹಿಡಿಯಲಾಗಿರುತ್ತದೆ, ಪ್ರಸ್ತುತ ಕೋವಿಡ್-19 ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿರುವ ಹಿನ್ನಲೆಯಲ್ಲಿ ಮೇಲ್ಕಂಡ ನೇರ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆಗೆ ನೀಡಲು ದಿನಾಂಕ:15-09-2021 ರಂದು ಸರ್ಕಾರದ ಅನುಮತಿ ಕೋರಲಾಗಿರುತ್ತದೆ.

ಈ ಅನುಮತಿ ಬಂದ ಮರುಕ್ಷಣದಿಂದಲೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುವುದಾಗಿ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯನ್ನು ಹೊರಡಿಸಿದ್ದು, ಈ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ನಡೆಸಿ ಹುದ್ದೆ ಪಡೆಯುವಲ್ಲಿ ಯಶಸ್ವಿಯಾಗಿ

KSRTC Recruitment Apply Online

webaskit joi telegram channel

One Comment on “KSRTC Recruitment Apply Online for 4600 Driving Staff, Peon Posts ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ(KSRTC) ಶೀಘ್ರದಲ್ಲೇ 4600 ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ…”

Leave a Reply

Your email address will not be published. Required fields are marked *