KSSCL Recruitment Notification 2022, ರಾಜ್ಯ ಬೀಜ ನಿಗಮದಲ್ಲಿ ಸಹಾಯಕ ವ್ಯವಸ್ಥಾಪಕರು , ಹಿರಿಯ ಸಹಾಯಕರು, ಕಿರಿಯ ಸಹಾಯಕರು  ಹುದ್ದೆಗಳ ಭರ್ತಿಗೆ ಅಧಿಸೂಚನೆ, ಅರ್ಜಿ ಆಹ್ವಾನ

KSSCL Recruitment Notification 2022 : ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಹತೆಯುಳ್ಳ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು.

www.udyogmahiti.com

teligram
KSSCL Recruitment Notification 2022
Vacancy Details ಹುದ್ದೆಗಳ ವಿವಿರ :
  • ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): 16
  • ಹಿರಿಯ ಸಹಾಯಕರು: 1
  • ಕಿರಿಯ ಸಹಾಯಕರು: 9
  • ಬೀಜ ಸಹಾಯಕರು: 6

ಒಟ್ಟು ಹುದ್ದೆಗಳು : 32ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು

APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 500/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 250/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.250/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದವರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಮೆರಿಟ್ ಆಧಾರದಲ್ಲಿ ಆಯ್ಕೆ ನಡೆಸಲಾಗುತ್ತದೆ.

teligram
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): ರೂ.40900-78200.
  • ಹಿರಿಯ ಸಹಾಯಕರು: ರೂ.27650-52650.
  • ಕಿರಿಯ ಸಹಾಯಕರು: ರೂ.21400-42000.
  • ಬೀಜ ಸಹಾಯಕರು: ರೂ.21400-42000.
AGE LIMIT ವಯೋಮಿತಿ ಅರ್ಹತೆ :
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ & ಪ್ರವರ್ಗ-11840
IMPORTANT DATES  ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ22-06-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ20-07-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ25-07-2022
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
ಫಲಿತಾಂಶಮುಂದೆ ತಿಳಿಸಲಾಗುವುದು
teligram
QUALIFICATION ವಿದ್ಯಾರ್ಹತೆ :

ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): ಬಿಎಸ್ಸಿ ಇನ್‌ ಕೃಷಿ ಪದವಿ ಪಡೆದಿರಬೇಕು.

ಹಿರಿಯ ಸಹಾಯಕರು: ಬಿಕಾಂ/ಬಿಬಿಎಂ ಪದವಿ ಜತೆಗೆ, ಟ್ಯಾಲಿ ಸರ್ಟಿಫಿಕೇಟ್‌ ಪಡೆದಿರಬೇಕು.

ಕಿರಿಯ ಸಹಾಯಕರು: ಬಿಕಾಂ/ಬಿಬಿಎಂ ಪದವಿ ಜತೆಗೆ, ಟ್ಯಾಲಿ ಸರ್ಟಿಫಿಕೇಟ್‌ ಪಡೆದಿರಬೇಕು.

ಬೀಜ ಸಹಾಯಕರು: ಕೃಷಿಯಲ್ಲಿ 2 ವರ್ಷದ ಡಿಪ್ಲೊಮ ಪಾಸ್ ಮಾಡಿರಬೇಕು.

How to apply ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ವಿದ್ಯಾರ್ಹತೆ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

KSSCL Recruitment Notification 2022

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *