KTET Key answer 2021. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಸರಿ ಉತ್ತರಗಳು ಬಿಡುಗಡೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET) 2021 ನೇಮಕಾತಿಗಾಗಿ ಅಧ್ಯಾಪಕರ ಹುದ್ದೆಗಳಿಗೆ ನೇಮಕಾತಿಗಾಗಿ ಕರ್ನಾಟಕ ಶಿಕ್ಷಣ ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸಿದೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ದಿನಾಂಕ 22-08-2021ರ ಭಾನುವಾರದಂದು ರಾಜ್ಯದಾದ್ಯಂತ ಪರೀಕ್ಷೆಗಳನ್ನು ನಡೆಸಲಾಗಿದೆ.

ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಕೆಳಗಿನ ಲಿಂಕ ಓಪನ್ ಮಾಡಿ ಸರಿ ಉತ್ತರಗಳನ್ನು ನೋಡಬಹುದು.

ktet key answer 2021

PAPER-1-KEYANSWERS-KARTET-2021

PAPER-2-KEYANSWERS-KARTET-2021


Leave a Reply

Your email address will not be published. Required fields are marked *