7ನೇ 10ನೇ ಪಾಸಾದವರಿಗೆ ಅರ್ಜಿ ಅಹ್ವಾನ – KUD Dharwad Recruitment 2023

UAS Dharwad Recruitment 2023 – ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ(KUD)ದಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ(KUD)ದಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

ಇಲಾಖೆ ಹೆಸರು:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ(KUD)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 3
ಉದ್ಯೋಗ ಸ್ಥಳ ಧಾರವಾಡ
ಹುದ್ದೆಗಳ ವಿವರ 
ಕರಡು ವಾಚಕರು – 01
ಬಡಿಗ / ಪೇಂಟರ್ – 01
ಎಲೆಕ್ಟ್ರಿಷಿಯನ್ – 01 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು 7ನೇ ತರಗತಿ / 10ನೇ ತರಗತಿ ಹಾಗೂ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 700/- ಅರ್ಜಿ ಶುಲ್ಕವನ್ನು ಸಲ್ಲಿಸಬೇಕು.

CISF Head Constable Recruitment 2023, 245 POST 12TH PASS

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 28/11/2023 ರೊಳಗಾಗಿ ಕರ್ನಾಟಕ ವಿಶ್ವ ವಿದ್ಯಾಲಯ, ಪಾವಟೆನಗರ ಧಾರವಾಡ -580003 ಕ್ಕೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 28 ಅಕ್ಟೋಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 28 ನವೆಂಬರ್ 2023
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
teligram

Leave a Reply

Your email address will not be published. Required fields are marked *