municipality recruitment 2022 ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ / ಪುರಸಭೆ / ಪಟ್ಟಣ ಪಂಚಾಯಿತಿ) ಗ್ರೂಪ್ ಸಿ ವೃಂದದ ಹುದ್ದೆಗಳ ಭರ್ತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ.
municipality recruitment 2022
ಹುದ್ದೆಗಳ ವಿವಿರ :
- ಕಿರಿಯ ಅಭಿಯಂತರರು (ಸಿವಿಲ್) : 89
- ಕಿರಿಯ ಆರೋಗ್ಯ ನಿರೀಕ್ಷಕರು : 57
- ಎಲೆಕ್ಟ್ರೀಷಿಯನ್ ಗ್ರೇಡ್-1: 02
- ಎಲೆಕ್ಟ್ರೀಷಿಯನ್ ಗ್ರೇಡ್-2: 10
- ನೀರು ಸರಬರಾಜು ಆಪರೇಟರ್ : 89
- ಸಹಾಯಕ ಸರಬರಾಜು ಆಪರೇಟರ್ : 163
ಒಟ್ಟು ಹುದ್ದೆಗಳು : 410 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ವಿವಿದ ಪುರಸಭೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 600/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 300/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50/-
- ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.35/-
ಆಯ್ಕೆ ವಿಧಾನ:- ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.
ವೇತನ:
- ಕಿರಿಯ ಅಭಿಯಂತರರು (ಸಿವಿಲ್) : ರೂ.33,450-62,600.
- ಕಿರಿಯ ಆರೋಗ್ಯ ನಿರೀಕ್ಷಕರು : ರೂ.23,500-47,650.
- ಎಲೆಕ್ಟ್ರೀಷಿಯನ್ ಗ್ರೇಡ್-1: ರೂ.23,500-47,650.
- ಎಲೆಕ್ಟ್ರೀಷಿಯನ್ ಗ್ರೇಡ್-2: ರೂ.21,400-42,000.
- ನೀರು ಸರಬರಾಜು ಆಪರೇಟರ್ : ರೂ.23,500-47,650.
- ಸಹಾಯಕ ಸರಬರಾಜು ಆಪರೇಟರ್ : ರೂ.21,400-42,000.
Karnataka apex bank recruitment 2022
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 40 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
ಕಿರಿಯ ಅಭಿಯಂತರರು (ಸಿವಿಲ್) : ಡಿಪ್ಲೊಮ ಇನ್ ಸಿವಿಲ್ ಇಂಜಿನಿಯರಿಂಗ್ / ಡಿಪ್ಲೊಮ ಇನ್ ಸಿವಿಲ್ ಇಂಜಿನಿಯರಿಂಗ್ (ಡ್ರಾಟ್ಸ್‌ಮ್ಯಾನ್‌ಶಿಪ್).
ಕಿರಿಯ ಆರೋಗ್ಯ ನಿರೀಕ್ಷಕರು : ಎಸ್‌ಎಸ್‌ಎಲ್‌ಸಿ ನಂತರ 3 ವರ್ಷಗಳ ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಡಿಪ್ಲೊಮ / ಹೆಲ್ತ್ ಇನ್ಸ್‌ಪೆಕ್ಟರ್ ಕೋರ್ಸ್ ಓದಿರಬೇಕು. ಅಥವಾ ಪಿಯುಸಿ ನಂತರ 2 ವರ್ಷದ ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಡಿಪ್ಲೊಮ / ಹೆಲ್ತ್ ಇನ್ಸ್‌ಪೆಕ್ಟರ್ ಡಿಪ್ಲೊಮ ಕೋರ್ಸ್ ಓದಿರಬೇಕು.
ಎಲೆಕ್ಟ್ರೀಷಿಯನ್ ಗ್ರೇಡ್-1: ಎಸ್‌ಎಸ್‌ಎಲ್ ಜತೆಗೆ ಇಲೆಕ್ಟ್ರಿಕಲ್ ಟ್ರೇಡ್‌ನಲ್ಲಿ ಐಟಿಐ ಪಾಸ್ ಮಾಡಿರಬೇಕು. ಜತೆಗೆ 1 ವರ್ಷದ ಅಪ್ರೆಂಟಿಸ್ ತರಬೇತಿ ಪಡೆದಿರಬೇಕು.
ಎಲೆಕ್ಟ್ರೀಷಿಯನ್ ಗ್ರೇಡ್-2: ಎಸ್‌ಎಸ್‌ಎಲ್ ಜತೆಗೆ ಇಲೆಕ್ಟ್ರಿಕಲ್ ಟ್ರೇಡ್‌ನಲ್ಲಿ ಐಟಿಐ ಪಾಸ್ ಮಾಡಿರಬೇಕು.
ನೀರು ಸರಬರಾಜು ಆಪರೇಟರ್ : ಎಸ್‌ಎಸ್‌ಎಲ್‌ಸಿ ಪಾಸ್ ಜತೆಗೆ, ಐಟಿಐ ಕೋರ್ಸ್ ಅನ್ನು ಇಲೆಕ್ಟ್ರಿಕಲ್ ಟ್ರೇಡ್ ಅಥವಾ ಫಿಟ್ಟರ್ ಟ್ರೇಡ್ ನಲ್ಲಿ ಓದಿರಬೇಕು. ಜತೆಗೆ 1 ವರ್ಷ ಅಪ್ರೆಂಟಿಸ್ ತರಬೇತಿ ಪಡೆದಿರಬೇಕು.
ಸಹಾಯಕ ಸರಬರಾಜು ಆಪರೇಟರ್ : ಎಸ್‌ಎಸ್‌ಎಲ್‌ಸಿ ಪಾಸ್ ಜತೆಗೆ, ಐಟಿಐ ಕೋರ್ಸ್ ಅನ್ನು ಇಲೆಕ್ಟ್ರಿಕಲ್ ಟ್ರೇಡ್ ಅಥವಾ ಫಿಟ್ಟರ್ ಟ್ರೇಡ್ ನಲ್ಲಿ ಓದಿರಬೇಕು.
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 31-03-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 29-04-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 30-04-2022 |
ಅರ್ಜಿಸಲ್ಲಿಸುವುದು ಹೇಗೆ? ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರತಗಿ ಅಂಕಪಟ್ಟಿ
- ಅರ್ಹತಾ ಪರೀಕ್ಷಾ ಅಂಕಪಟ್ಟಿಗಳು
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now
Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

ಅಪ್ಲಿಕೇಶನ್ ಸಲ್ಲಿಸುವ ವಿಧಾನ
ಕೆಪಿಎಸ್‌ಸಿ ಯ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಪ್ರಮುಖವಾಗಿ 3 ಹಂತಗಳು ಇರುತ್ತವೆ.
- ಮೊದಲನೇ ಹಂತ : ಪ್ರೊಫೈಲ್ ಕ್ರಿಯೇಟ್ / ಅಪ್‌ಡೇಟ್
- ಎರಡನೇ ಹಂತ : ಅಪ್ಲಿಕೇಶನ್ ಸಬ್‌ಮಿಷನ್
- ಮೂರನೇ ಹಂತ : ಅಪ್ಲಿಕೇಶನ್ ಶುಲ್ಕ ಪಾವತಿ ಮಾಡುವುದು.
ಗ್ರೂಪ್ ಸಿ ಹುದ್ದೆಗೆ ಅರ್ಜಿ ಸಲ್ಲಿಕೆ ಹೇಗೆ?
- ಆಯೋಗದ ವೆಬ್‌ಸೈಟ್ ‘http://www.kpsc.kar.nic.in/’ ಗೆ ಭೇಟಿ ನೀಡಿ.
- ಓಪನ್ ಆದ ಪೇಜ್‌ನಲ್ಲಿ ‘Apply Online for Various Notifications’ ಎಂದಿರುವಲ್ಲಿ ಕ್ಲಿಕ್ ಮಾಡಿ.
- ನಂತರ ಓಪನ್ ಆಗುವ ಪೇಜ್‌ನಲ್ಲಿ ‘ ಗ್ರೂಪ್ ಸಿ ಹುದ್ದೆ’ಗಳ ಅರ್ಜಿಗೆ ನೀಡಲಾದ ಲಿಂಕ್’ ಕ್ಲಿಕ್ ಮಾಡಿ.
- ಈಗಾಗಲೇ ಕೆಪಿಎಸ್‌ಸಿ ವೆಬ್‌ನಲ್ಲಿ ರಿಜಿಸ್ಟ್ರೇಷನ್ ಮಾಡಿದ್ದಲ್ಲಿ, ಯೂಸರ್ ನೇಮ್, ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ.
- ನಂತರ ಅಪ್ಲಿಕೇಶನ್ ಸಲ್ಲಿಸಬಹುದು.
- ಇದೇ ಮೊದಲ ಬಾರಿ ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳಾಗಿದ್ದಲ್ಲಿ, ಹಿಂದಿನ ಪುಟದಲ್ಲಿ ‘Click Here for One Time Registration’ ಲಿಂಕ್ ಮಾಡಿ, ಪ್ರೊಫೈಲ್ ಕ್ರಿಯೇಟ್ ಮಾಡಿ.
- ನಂತರ ಅರ್ಜಿ ಸಲ್ಲಿಸಿ.
- ಶುಲ್ಕ ಪಾವತಿ ನಂತರ, ಮುಂದಿನ ರೆಫರೆನ್ಸ್‌ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.