mysore district court recruitment 2023 ಮೈಸೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 45 ಸೇವಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನಲೈನ ಮೂಲಕ ಅರ್ಜಿಯನ್ನು ಕರೆದಿದ್ದಾರೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
Table of Contents
Introduction
mysore district court recruitment 2023 ಮೈಸೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 45 ಸೇವಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನಲೈನ ಮೂಲಕ ಅರ್ಜಿಯನ್ನು ಕರೆದಿದ್ದಾರೆ. 10ನೇ ತರಗತಿಯಲ್ಲಿ ಪಾಸ್ ಆದವರು ಮತ್ತು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
mysore district court recruitment 2023
VACANCY DETAILS ಹುದ್ದೆಗಳ ವಿವಿರ
- ನೇಮಕಾತಿ ಪ್ರಾಧಿಕಾರ : ಜಿಲ್ಲಾ ನ್ಯಾಯಾಲದ ಮೈಸೂರು
- ಉದ್ಯೋಗ ಇಲಾಖೆ : ಜಿಲ್ಲಾ ನ್ಯಾಯಾಲದ ಮೈಸೂರು
- ಉದ್ಯೋಗ ಸ್ಥಳ : ಮೈಸೂರು
ಹುದ್ದೆಗಳ ಹೆಸರು: PEON

👉Central Teacher Eligibility Test July 2023
APPLICATION FEE ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ : 200Rs
ಒಬಿಸಿ ಅಭ್ಯರ್ಥಿಗಳಿಗೆ :100RS
ಎಸ್.ಸಿ, ಎಸ್.ಟಿ, , ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯತಿ ಇದೆ.
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
10ನೇ ತರಗತಿಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಡಲಾಗುತ್ತದೆ.
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ | 18 | 40 |
SALARY ವೇತನ:-
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17000/- ರೂ.28950/-
QUALIFICATION ವಿದ್ಯಾರ್ಹತೆ
10ನೇ ತರಗತಿ/ ತತ್ಸಮಾನ ಪರೀಕ್ಷೆಯಲ್ಲಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 05-06-2023 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 04-07-2023 |
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.