ಸಂಕ್ಷಿಪ್ತ ಮಾಹಿತಿ: nhpc recruitment 2022 apply online ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೋರೇಷನ್ ಲಿಮಿಟೆಡ್ ಇಂಜಿನಿಯರಿಂಗ್ ಅಭ್ಯರ್ಥಿಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕೆಳಗಿನಂತೆ ತಿಳಿದು ಅರ್ಜಿ ಹಾಕಿ.
ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೋರೇಷನ್ (NHPC Recruitment 2022) ಜೂನಿಯರ್ ಇಂಜಿನಿಯರ್ (ಸಿವಿಲ್ / ಎಲೆಕ್ಟ್ರಿಕಲ್ / ಮೆಕ್ಯಾನಿಕಲ್ ) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಹಾಕಿ.
nhpc recruitment 2022 apply online
ಹುದ್ದೆಗಳ ವಿವಿರ :
- ಜೂನಿಯರ್ ಇಂಜಿನಿಯರ್ (ಸಿವಿಲ್) : 68
- ಜೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್) : 34
- ಜೂನಿಯರ್ ಇಂಜಿನಿಯರ್ ( ಮೆಕ್ಯಾನಿಕಲ್) : 31
ಒಟ್ಟು ಹುದ್ದೆಗಳ ಸಂಖ್ಯೆ : 133
ಉದ್ಯೋಗ ಸ್ಥಳ:- ಬೆಂಗಳೂರು
ಅರ್ಜಿಶುಲ್ಕ:-
- ಸಾಮಾನ್ಯ, EWS, OBC ಅಭ್ಯರ್ಥಿಗಳಿಗೆ ರೂ.295.
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು
ವಯೋಮಿತಿ:-
- ಕನಿಷ್ಠ ವಯೋಮಿತಿ : 18 ವರ್ಷ
- ಗರಿಷ್ಠ ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ 30ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ 32 ವರ್ಷ
- ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 35ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 31-01-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 21-02-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:- ಸಿವಿಲ್ / ಎಲೆಕ್ಟ್ರಿಕಲ್ / ಮೆಕ್ಯಾನಿಕಲ್ ಇಂಜಿನಿಯರಿಂಗ್ ಪಾಸ್.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಇತರೆ ಹೆಚ್ಚಿನ ಮಾಹಿತಿಗಳಿಗೆ ಈ ಕೆಳಗಿನ ನೋಟಿಫಿಕೇಶನ್ ಪಿಡಿಎಫ್ ಫೈಲ್ ಅನ್ನು ಕ್ಲಿಕ್ ಮಾಡಿ ಓದಿರಿ.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ವಿದ್ಯಾರ್ಹತೆ ಅಂಕಪಟ್ಟಿ
- ಆಧಾರ ಕಾರ್ಢ
- ಜಾತಿ ಪ್ರಮಾಣ ಪತ್ರ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
- ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
