nwkrtc recruitment 2022 apply now ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದಲ್ಲಿ ನೇರ ನೇಮಕಾತಿ ಈ ಕುರಿತು ಮಾಹಿತಿ ಇಲ್ಲಿದೇ

nwkrtc recruitment 2022: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದಲ್ಲಿ ವಿವಿಧ ಟ್ರೇಡ್‌ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕ ಮಾಡಲು ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಆಸಕ್ತರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿ.

nwkrtc recruitment 2022 VACANCY DETAILS ಹುದ್ದೆಗಳ ವಿವಿರ :-
  • ಹುದ್ದೆಯ ಹೆಸರು :- ಟ್ರೇಡ್ ಅಪ್ರೆಂಟಿಸ್
  • ಉದ್ಯೋಗ ಸ್ಥಳ:- ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದಲ್ಲಿ

ಹುದ್ದೆಗಳ ವಿಂಗಡಣೆ:-

  • ಎಲೆಕ್ಟ್ರಿಷಿಯನ್
  • ಎಂ.ವಿ.ಬಿ.ಬಿ
  • ಫಿಟ್ಟರ್
  • ವೆಲ್ಡರ್(ಗ್ಯಾಸ್ ಮತ್ತು ಎಲೆಕ್ಟ್ರಿಷಿಯನ್)
  • ಮೆಕ್ಯಾನಿಕಲ್ ಡಿಸೇಲ್
  • ಪೇಂಟರ್(ಜನರಲ್)

www.udyogmahiti.com

QUALIFICATION ವಿದ್ಯಾರ್ಹತೆ :-
  • 2 ವರ್ಷದ ಐಟಿಐ ಪಾಸ್
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 0/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 0/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 0/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.
teligram
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1828
ಒಬಿಸಿ1830
ಎಸ್.ಸಿ-ಎಸ್.ಟಿ & ಪ್ರವರ್ಗ-11832

nwkrtc recruitment 2022

SALARY ವೇತನ:-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ  ವೇತನ ನಿಗದಿಪಡಿಸಲಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು:-

ದಿನಾಂಕ 8-9-2022 ರಂದು ಬೆಳಿಗ್ಗೆ 10 ಗಂಟೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗೀಯ ಕಚೇರಿ(ಆರ್.ಟಿ.ಒ.ಕಚೇರಿ ಪಕ್ಕ), ಪಿಬಿ ರಸ್ತೆ ಹಾವೇರಿ 

teligram
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಐಟಿಐ ಅಂಕಪಟ್ಟಿ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
APPLY NOW

ಆಸಕ್ತ ಅಭ್ಯರ್ಥಿಗಳು www.apprenticeshipindia.gov.in ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಸಿ NWKRTC HAVERI E05162900083 ನಲ್ಲಿ ಸಹ ಅರ್ಜಿ ಸಲ್ಲಿಸಬೇಕು

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *