ಪೊಲೀಸ್ ಇಲಾಖೆಯು ವಿವಿಧ ಹುದ್ದೆಗಳ ಪರೀಕ್ಷಾ ದಿನಾಂಕ ಬಿಡುಗಡೆ. police exam date 2021 karnataka

police exam date 2021 karnataka ಕರ್ನಾಟಕ  ರಾಜ್ಯ ಪೊಲೀಸ್ ಇಲಾಖೆಯು 2020-21, 2021-22ನೇ ಸಾಲಿನಲ್ಲಿ ಬಿಡುಗಡೆ ಮಾಡಲಾದ ನೋಟಿಫಿಕೇಶನ್‌ನ ವಿವಿಧ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಈ ಕೆಳಗಿನಂತೆ ಚೆಕ್‌ ಮಾಡಬಹುದು.

police exam date 2021 Karnataka

ಕರ್ನಾಟಕ ಪೊಲೀಸ್‌ ಇಲಾಖೆಯು 2020-21, 2021-22ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿದೆ.

ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿನ ವೈಜ್ಞಾನಿಕ ಅಧಿಕಾರಿ ಹಾಗೂ ಪೊಲೀಸ್ ಇಲಾಖೆಯಲ್ಲಿನ ಪೊಲೀಸ್ ಕಾನ್ಸ್‌ಟೇಬಲ್‌ ಮತ್ತು ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಗಳ ವೇಳಾಪಟ್ಟಿ ಈ ಕೆಳಗಿನಂತಿದೆ.

 ksp recruitment 2021

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆಪರೀಕ್ಷಾ ದಿನಾಂಕ
ವೈಜ್ಞಾನಿಕ ಅಧಿಕಾರಿ8425-09-2021 ರಿಂದ 29-09-2021
ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ (ಸಿವಿಲ್)54503-10-2021
ಪೊಲೀಸ್ ಕಾನ್ಸ್‌ಟೇಬಲ್‌ (ಸಿವಿಲ್)353324-10-2021
ಪೊಲೀಸ್ ಕಾನ್ಸ್‌ಟೇಬಲ್‌ (ಸಿವಿಲ್)38724-10-2021
ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ (ಸಿವಿಲ್ )40214-11-2021
police exam date 2021 karnataka

ಪೊಲೀಸ್ ಇಲಾಖೆಯು ಈ ಮೇಲಿನ ವೇಳಾಪಟ್ಟಿಯಂತೆ ಲಿಖಿತ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಒಂದು ವೇಳೆ ಕೊರೊನಾ 3 ನೇ ಅಲೆಯ ಪರಿಣಾಮದಿಂದ ಸಮಸ್ಯೆ ಹೆಚ್ಚಾದಲ್ಲಿ ಬದಲಾವಣೆಯ ಸಾಧ್ಯತೆಯು ಇರುತ್ತದೆ.

ಅಭ್ಯರ್ಥಿಗಳಿಗೆ ಪರೀಕ್ಷೆ ದಿನಾಂಕಕ್ಕೆ 10 ದಿನಗಳ ಮುಂಚೆಯೇ ಪ್ರವೇಶ ಪತ್ರವನ್ನು ಅಪ್‌ಲೋಡ್ ಮಾಡಲಾಗುತ್ತದೆ. ಅಭ್ಯರ್ಥಿಗಳು ಕೆಎಸ್‌ಪಿ ವೆಬ್‌ಸೈಟ್‌ನಲ್ಲಿ ಲಾಗಿನ್‌ ಆಗುವ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.

official website

webaskit joi telegram channel

Leave a Reply

Your email address will not be published. Required fields are marked *