postal assistant recruitment 2023 Karnataka | ssc chsl recruitment 2023 | 12th Pass | 1600 Post apply online now

postal assistant recruitment 2023 Karnataka : Staff Selection Commission (SSC) has advertised a notification to conduct Combined Higher Secondary Level (10+2) Exam 2023 for the recruitment of Lower Divisional Clerk (LDC)/ Junior Secretariat Assistant (JSA), Data Entry Operator (DEO), and Postal Assistant/ Sorting Assistant vacancy.

Postal assistant recruitment 2023 Karnataka
INTRODUCTION

postal assistant recruitment 2023 Karnataka : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಲೋವರ್ ಡಿವಿಜನಲ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA), ಡೇಟಾ ಎಂಟ್ರಿ ಆಪರೇಟರ್ (DEO) ಹುದ್ದೆಯ ನೇಮಕಾತಿಗಾಗಿ ಹೈಯರ್ ಸೆಕೆಂಡರಿ ಲೆವೆಲ್ (10+2) ಪರೀಕ್ಷೆ 2023 ನಡೆಸಲು ಅಧಿಸೂಚನೆಯನ್ನು ಪ್ರಕಟಿಸಿದೆ.. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : SSC
  • ಉದ್ಯೋಗ ಇಲಾಖೆ : Postal Assistant
  • ಉದ್ಯೋಗ ಸ್ಥಳ : Karnataka
  • ಒಟ್ಟು ಹುದ್ದೆಗಳು : 1600

ಹುದ್ದೆಗಳ ವಿವರ

  • Lower Divisional Clerk (LDC)/ Junior Secretariat Assistant (JSA)         
  • Postal Assistant/ Sorting Assistant
  • Data Entry Operator (DEO)

🟩HAL Recruitment 2023

APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 100Rs

ಒಬಿಸಿ ಅಭ್ಯರ್ಥಿಗಳಿಗೆ :100RS

ಎಸ್.ಸಿ, ಎಸ್.ಟಿ, , ಅಂಗವಿಕ, ಮಹಿಳಾ ಅಭ್ಯರ್ಥಿಗಳಿಗೆ: 0/-ರೂಗಳು

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆದಾರದ ಮೇಲೆ ಆಯ್ಕೆ ಮಾಡಿಕೊಡಲಾಗುತ್ತದೆ.

🟩Bank of Baroda recruitment 2023

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1827
ಒಬಿಸಿ1830
ಎಸ್.ಸಿ-ಎಸ್.ಟಿ1835
ssc chsl recruitment 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.42000-76000/- ರೂ.

QUALIFICATION ವಿದ್ಯಾರ್ಹತೆ
  • 12ನೇ ತರಗತಿಯಲ್ಲಿ  ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ10-05-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ08-06-2023
ಶುಲ್ಕ ಪಾವತಿ ಕೊನೆ ದಿನಾಂಕ08-06-2023
ಪರೀಕ್ಷಾ ದಿನಾಂಕAUG 2023
  
postal assistant recruitment 2023 Karnataka
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. 12ನೇ ತರಗತಿ ಅಂಪಟ್ಟಿ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

Syllabus

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *