prize money scholarship 2021

ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ PRIZE MONEY FOR COMPLETE COURSE IN FIRST ATTEMPT FIRST CLASS SC/ST STUDENTS

SC-ST ಅಭ್ಯರ್ಥಿಗಳು ಮಾತ್ರ ಅರ್ಜಿಸಲ್ಲಿಸಬಹುದು

PRIZE MONEY (In Rs.)
II PUC,3 Years Polytecnic Diploma:20000.00
Degree:25000.00
Any Post-Graduate courses like M.A., M.Sc.,etc.:30000.00
Agriculture, Engineering, Veterinary, Medicine:35000.00

ಗಮನಿಸಿ/NOTE:

OGPA/CGPA ಕೋರ್ಸುಗಳ ಶೇಕಡವಾರು ಅಂಕಗಳನ್ನು ನಿರ್ಧರಿಸಲು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸಂಬಂಧಪಟ್ಟ ಉಪಕುಲಸಚಿವರು/ರಿಜಿಸ್ಟ್ರಾರ್/ಪ್ರಾಂಶುಪಾಲರಿಂದ ಸ್ಪಷ್ಟೀಕರಣ ತೆಗೆದುಕೊಳ್ಳುವುದು ಮತ್ತು ಅದರಂತೆ ಅರ್ಜಿಗಳನ್ನು ಮಂಜೂರು ಮಾಡುವುದು ಅಥವಾ ತಿರಸ್ಕರಿಸುವುದು.

ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:31-10-2021. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.

The last date for submission of online applications for Post-Matric courses shall be:31-10-2021 No further extension

APPLY NOW

Leave a Reply

Your email address will not be published. Required fields are marked *