psi admit card 2021 Karnataka 402 ನಾಗರಿಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇಟಿ, ಪಿಎಸ್‌ಟಿ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಎಸ್‌ಪಿ ವೆಬ್‌ಸೈಟ್‌ನಲ್ಲಿ ಲಾಗಿನ್ ಆಗುವ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಪೊಲೀಸ್ ಇಲಾಖೆಯು 402 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಸಹಿಷ್ಣುತಾ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳಿಗೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಿದೆ.
ಕೆಎಸ್‌ಪಿ’ಯು 402 ಪಿಎಸ್‌ಐ (ಸಿವಿಲ್) ಹುದ್ದೆಗಳ ನೇಮಕಾತಿ ಸಂಬಂಧ, ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಣುತಾ ಪರೀಕ್ಷೆಯನ್ನು ದಿನಾಂಕ 26-10-2021 ರಿಂದ 12-11-2021 ರವರೆಗೆ ವಿವಿಧ ಸ್ಥಳಗಳಲ್ಲಿ ಕರ್ನಾಟಕದಾದ್ಯಂತ ನಡೆಸಲಿದೆ.
ಪ್ರವೇಶ ಪತ್ರ ಡೌನ್‌ಲೋಡ್ ಹೇಗೆ?
- ಓಪನ್ ಆದ ಪೇಜ್‌ನಲ್ಲಿ ‘My Application’ ಎಂಬಲ್ಲಿ ಕ್ಲಿಕ್ ಮಾಡಿ.
- ನಂತರ ತೆರೆಯುವ ಪುಟದಲ್ಲಿ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
- ಪ್ರವೇಶ ಪತ್ರ ಪ್ರದರ್ಶನ ಆಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
- ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಡೈರೆಕ್ಟ್ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
CLICK HERE TO DOWNLOAD ADMIT CARD
