Punjab National Bank Recruitment 2022| ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಅಗತ್ಯ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಲೆವೆಲ್ ಪೋಸ್ಟ್‌ಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Karnataka High Court Civil Judge Recruitment 2022
ಹುದ್ದೆಗಳ ವಿವಿರ :
- ಹುದ್ದೆ ಹೆಸರು: ಮ್ಯಾನೇಜರ್ (ರಿಸ್ಕ್)
- ಹುದ್ದೆಗಳ ಸಂಖ್ಯೆ : 40
- ವೇತನ ಶ್ರೇಣಿ : ರೂ.44,900-142400 / ಲೆವೆಲ್-7 ಪೇ
- ಹುದ್ದೆ ಹೆಸರು: ಮ್ಯಾನೇಜರ್ (ಕ್ರೆಡಿಟ್))
- ಹುದ್ದೆಗಳ ಸಂಖ್ಯೆ : 100
- ವೇತನ ಶ್ರೇಣಿ : ರೂ.35400-112400, ಲೆವೆಲ್-6
- ಹುದ್ದೆ ಹೆಸರು: ಸೀನಿಯರ್ ಮ್ಯಾನೇಜರ್ (ಟ್ರೆಸರಿ)
- ಹುದ್ದೆಗಳ ಸಂಖ್ಯೆ : 05
- ವೇತನ ಶ್ರೇಣಿ : ರೂ.35400-112400, / ಲೆವೆಲ್-6 ಪೇ
ಒಟ್ಟು ಹುದ್ದೆಗಳು : 145 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 850/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 850/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 850/-
- ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ: ರೂ 50/-
ಆಯ್ಕೆ ವಿಧಾನ:- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ನಡೆಸಲಾಗುತ್ತದೆ. ಈ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳು ಸಹ ಇರುತ್ತವೆ.
ವೇತನ: 48170-78230 ರೂಗಳು
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 25 | 37 |
ಒಬಿಸಿ | 25 | 37 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 25 | 37 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 22-04-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 07-05-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 07-05-2022 |
ಪರೀಕ್ಷಾ ದಿನಾಂಕ | 12-06-2022 |
ಫಲಿತಾಂಶ | – |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
ಮೇಲಿನ ಮ್ಯಾನೇಜರ್ ಲೆವೆಲ್ ಹುದ್ದೆಗಳಿಗೆ ಪದವಿ / ಸ್ನಾತಕೋತ್ತರ ಪದವಿ / ಪಿಜಿ ಡಿಪ್ಲೊಮ (ಸಂಬಂಧಿಸಿದ ವಿಷಯಗಳಲ್ಲಿ) ಸಿಎ / ಸಿಎಂಎ/ ಸಿಎಫ್‌ಎ ಉತ್ತೀರ್ಣರಾಗಿರಬೇಕು.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ವಿದ್ಯಾರ್ಹತೆ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
