revenue department recruitment 2022 ಕರ್ನಾಟಕ ರಾಜ್ಯ ಕಂದಾಯ ಇಲಾಖೆಯು ಸಾಫ್ಟ್‌ವೇರ್ ಡೆವಲಪರ್ ಹುದ್ದೆ ಭರ್ತಿಗೆ ನೇಮಕಾತಿ ಆದೇಶ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಹಾಕಿ.
Revenue department recruitment 2022
ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಅಗತ್ಯ ಸಾಫ್ಟ್‌ವೇರ್ ಡೆವಲಪರ್‌ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.
KPTCL Recruitment 2022 1492
ಉದ್ಯೋಗ ಸಂಸ್ಥೆ / ಇಲಾಖೆ : ಕಂದಾಯ ಇಲಾಖೆ
ಹುದ್ದೆಯ ಹೆಸರು : ಸಾಫ್ಟ್‌ವೇರ್ ಡೆವಲಪರ್
ಹುದ್ದೆಗಳ ಸಂಖ್ಯೆ : 5
ಮಾಸಿಕ ವೇತನ : Rs.80,000.
ಹುದ್ದೆಯ ವಿಧ: ಗುತ್ತಿಗೆ ಆಧಾರಿತ ತಾತ್ಕಾಲಿಕ ಹುದ್ದೆ.
ವಿದ್ಯಾರ್ಹತೆ : ಬಿಇ / ಬಿ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್ / ECE / IT / Information Science / MCA.
ಕಾರ್ಯಾನುಭವ : 4 ರಿಂದ 5 ವರ್ಷ ಕಾರ್ಯಾನುಭವ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 08-02-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11-02-2022 ರ ಸಂಜೆ 05-30 ರವರೆಗೆ.
ಅರ್ಜಿ ಸಲ್ಲಿಸುವ ವಿಧಾನ ಹೇಗೆ?
ಆಸಕ್ತ ಅಭ್ಯರ್ಥಿಗಳು ಖುದ್ದಾಗಿ / ಅಂಚೆ ಮೂಲಕ / ಕೊರಿಯರ್ ಮೂಲಕ / ಇ-ಮೇಲ್ -(ajs.directorate1@gmail.com) ಮೂಲಕ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ : ನಿರ್ದೇಶಕರು, ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯ, ಎಸ್‌ಎಸ್‌ಎಲ್‌ಆರ್ ಕಟ್ಟಡ, ಕೆ.ಆರ್ ಸರ್ಕಲ್, ಬೆಂಗಳೂರು-560001.
