RRC, North Central Railway Act Apprentice Recruitment 2022 – Apply Online Now  ಉತ್ತರ ಕೇಂದ್ರ ರೈಲ್ವೆಯಲ್ಲಿ 1659 ಹುದ್ದೆಗಳ ನೇಮಕಾತಿ 2022

North Central Railway Recruitment 2022  ಉತ್ತರ ಕೇಂದ್ರ ರೈಲ್ವೆಯು ವಿವಿಧ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಉತ್ತರ ಕೇಂದ್ರ ರೈಲ್ವೆಯ, ನೇಮಕಾತಿ ಮಂಡಳಿಯು ಅಪ್ರೆಂಟಿಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಜತೆಗೆ ಐಟಿಐ ಪಾಸ್ ಮಾಡಿದ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಒಟ್ಟು 1659 ವಿವಿಧ ಟ್ರೇಡ್‌ಗಳ ಆಕ್ಟ್‌ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಅವಧಿಯಲ್ಲಿ ಮಾಸಿಕ ಸ್ಟೈಫಂಡ್ ಅನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.

www.udyogmahiti.com

teligram

North Central Railway Recruitment 2022

Vacancy Details ಹುದ್ದೆಗಳ ವಿವಿರ 

ಪ್ರಯಾಗ್‌ರಾಜ್ ಮೆಕ್ಯಾನಿಕಲ್ ವಿಭಾಗ : 364
ಪ್ರಯಾಗ್‌ರಾಜ್ ಇಲೆಕ್ಟ್ರಿಕಲ್ ವಿಭಾಗ : 339
ಜಾನ್ಸಿ ವಿಭಾಗ : 480
ವರ್ಕ್‌ಶಾಪ್‌ ಜಾನ್ಸಿ: 180
ಆಗ್ರ ಡಿವಿಷನ್ : 296

ಒಟ್ಟು ಹುದ್ದೆಗಳು :- 1659

AGE LIMIT ವಯೋಮಿತಿ ಅರ್ಹತೆ :

ವಯೋಮಿತಿ ಅರ್ಹತೆಗಳು: ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಮಿಸಲಾತಿವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1524
ಒಬಿಸಿ1527
ಎಸ್.ಸಿ-ಎಸ್.ಟಿ1529
QUALIFICATION ವಿದ್ಯಾರ್ಹತೆ :

ಹುದ್ದೆಗಳಿಗೆ ಅನುಗುಣವಾಗಿ ಫಿಟ್ಟರ್ / ವೆಲ್ಡರ್ / ಮೆಕಾನಿಕ್ / ಕಾರ್ಪೆಂಟರ್ / ಇಲೆಕ್ಟ್ರೀಷಿಯನ್ ಟ್ರೇಡ್‌ಗಳಲ್ಲಿ ಎಸ್.ಎಸ್.ಎಲ್.ಸಿ ಮತ್ತು ಐಟಿಐ ಪಾಸ್‌ ಮಾಡಿರಬೇಕು.

APPLICATION FEE ಅರ್ಜಿಶುಲ್ಕ:
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100/-
  • 2ಎ, 2ಬಿ, ಮತ್ತು 3ಎ, 3ಬಿ ಅಭ್ಯರ್ಥಿಗಳಿಗೆ ರೂ.100/-
  • ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ  ಶುಲ್ಕ ವಿನಾಯಿತಿ ನೀಡಲಾಗಿದೆ.
teligram

Kolar District Court Recruitment 2022 – Apply Onlin Now

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಎಸ್‌ಎಸ್‌ಎಲ್‌ಸಿ ಶೇಕಡ.50 ಅಂಕಗಳು ಮತ್ತು ಐಟಿಐ ವಿದ್ಯಾರ್ಹತೆಯ ಶೇಕಡ.50 ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

TRAINING PERIOD ತರಬೇತಿ ಅವಧಿ:-

ಒಂದು ವರ್ಷದ ತರಬೇತಿ.

IMPORTANT DATES  ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ02-07-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ01-08-2022
teligram
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • 12ನೇ ತರಗತಿ ಅಂಕಪಟ್ಟಿ
  • ಐಟಿಐ ಪ್ರಮಾಣ ಪತ್ರ
  • ಅರ್ಹತಾ ಪ್ರಮಾಣ ಪತ್ರಗಳು
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಸಲ್ಲಿಸಬೇಕು.

Apply Now
teligram
North Central Railway Recruitment Notification

ssc mts admit card 2022 \ MTS and Havaldar Post Admit Card Download.

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ.ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *