ಜಿಲ್ಲಾ ಪಂಚಾಯತಿಯಲ್ಲಿ ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ | Rural Drinking Water and Sanitation Department

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

Rural Drinking Water and Sanitation Department is implementing Swachh Bharath Mission – Gramin and Jal Jeevan Mission Schemes in Karnataka. In order to implement these schemes in time bound manner and effectively, the department is hiring eligible and dynamic consultants on contract / outsource basis.

ನೇಮಕಾತಿ ಅಧಿಸೂಚನೆ ಮತ್ತು ಅರ್ಜಿಯನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್‌ಗಳನ್ನು ಕ್ಲಿಕ್ ಮಾಡಿ / Click on the links below to download the Recruitment Notification and Application :

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ / Last date to submit application : 27.09.2021 5:30PM

Leave a Reply

Your email address will not be published. Required fields are marked *