ಸಂಕ್ಷಿಪ್ತ ಮಾಹಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸರ್ಕಲ್ ಬೇಸ್ಡ್ ಆಫೀಸರ್ (SBI CBO Recruitment 2022 SBI Circle Based Officer) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಕೆಳಗಿನ ಖಾಲಿ ಹುದ್ದೆಗೆ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವಿರ : ಸರ್ಕಲ್ ಬೇಸ್ಡ್ ಆಫೀಸರ್
SBI CBO Recruitment 2022

ಒಟ್ಟು ಹುದ್ದೆಗಳು : 1226 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
ಉದ್ಯೋಗ ಸ್ಥಳ
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ
ಅರ್ಜಿಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂಗಳು
ಒಬಿಸಿ ಅಭ್ಯರ್ಥಿಗಳಿಗೆ 750/-ರೂಗಳು
ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 0/-ರೂಗಳು
ಆಯ್ಕೆ ವಿಧಾನ
ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನಕ್ಕೆ ಕರೆಯಲಾಗುತ್ತದೆ.
ವೇತನ: 1.50ಲಕ್ಷ
ವಯೋಮಿತಿ
ಕನಿಷ್ಠ ವಯೋಮಿತಿ : 21 ವರ್ಷ
ಗರಿಷ್ಠ ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ 30ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 33ವರ್ಷ
ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 35ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 09-12-2021 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 29-12-2021 |
ಅರ್ಜಿಶುಲ್ಕ ತುಂಬಲು ಕೊನೆಯ ದಿನಾಂಕ | 29-12-2021 |
ಪರೀಕ್ಷಾ ಕರೆಪತ್ರ ಬಿಡುಗಡೆ | 12-01-2022 |
ವಿದ್ಯಾರ್ಹತೆ
ಅಂಗಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಹರಿರುತ್ತಾರೆ.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
ಎಸ್.ಎಸ್.ಎಲ್.ಸಿ ಅಂಕಪಟ್ಟಿ
ಪದವಿ ಅಂಕಪಟ್ಟಿ
ಆಧಾರ ಕಾರ್ಢ
ಜಾತಿ ಪ್ರಮಾಣ ಪತ್ರ
ಪೋಟೋ ಮತ್ತು ಸಹಿ
ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
ಮೀಸಲಾತಿ ಪ್ರಮಾಣ ಪತ್ರಗಳು
