sbi clerk recruitment 2022 | sbi clerk notification 2022| 5008 ಜೂನಿಯರ್ ಅಸೋಸಿಯೇಟ್‌ ಕ್ಲರ್ಕ್‌ ಹುದ್ದೆಗೆ ಡಿಗ್ರಿ ಅಂತಿಮ ವರ್ಷದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು ಇಲ್ಲಿದೆ ಮಾಹಿತಿ apply now

sbi clerk recruitment 2022: ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾವು 5000 ಕ್ಕೂ ಹೆಚ್ಚು ಜೂನಿಯರ್ ಅಸೋಸಿಯೇಟ್‌ ಕ್ಲರ್ಕ್‌ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

sbi clerk recruitment 2022

teligram
VACANCY DETAILS ಹುದ್ದೆಗಳ ವಿವಿರ :-

ಹುದ್ದೆಯ ಹೆಸರು :- ಜೂನಿಯರ್ ಅಸೋಸಿಯೇಟ್‌ ಕ್ಲರ್ಕ್‌

ಒಟ್ಟು ಹುದ್ದೆಗಳು :-5008 ಹುದ್ದೆಗಳು ಖಾಲಿ ಇವೆ ಕರ್ನಾಟಕಲ್ಲಿ 316ಹುದ್ದೆ

ಉದ್ಯೋಗ ಸ್ಥಳ:- ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು

ಹುದ್ದೆಗಳ ವಿಂಗಡಣೆ:- ಕೆಳಗೆ ಕೊಟ್ಟಿರುವ ಲಿಂಕ ಅಧಿಸೂಚನೆ ಡೌನಲೋಡ ಮಾಡಿಕೊಳ್ಳಿ

QUALIFICATION ವಿದ್ಯಾರ್ಹತೆ :-
  • ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
  • ಯಾವುದೇ ಪದವಿಯ ಅಂತಿಮ ಸೆಮಿಸ್ಟರ್‌ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

www.udyogmahiti.com

APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 750/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 750/-
  • ಎಸ್.ಸಿ, ಎಸ್.ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 0/-
teligram
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಪ್ರಿಲಿಮ್ಸ್‌ ಪರೀಕ್ಷೆ, ಮೇನ್ಸ್‌ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
  • ಪ್ರಿಲಿಮ್ಸ್‌ / ಮೇನ್ಸ್‌ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಮೆರಿಟ್‌ ಆಧಾರದ ಮೇಲೆ 1:3 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಬ್ಯಾಂಕ್‌ ನಿಗದಿಪಡಿಸಿದ ಕನಿಷ್ಠ ಅಂಕಗಳನ್ನು ಅಭ್ಯರ್ಥಿಗಳು ಗಳಿಸಬೇಕು. ನಂತರ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
EXAMS CIETYS

Ballari, Bengaluru, Belgaum, Davangere, Gulbarga, Hassan, Hubli – Dharwad, Mandya, Mangalore, Mysore, Shimoga, Udupi

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ2028
ಒಬಿಸಿ2031
ಎಸ್.ಸಿ-ಎಸ್.ಟಿ & ಪ್ರವರ್ಗ-12033
teligram
SALARY ವೇತನ:-

sbi clerk recruitment 2022 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17000 ರಿಂದ ರೂ. 44,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ07-09-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ27-09-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ27-09-2022
ಪರೀಕ್ಷಾ ದಿನಾಂಕNovember 2022
ಫಲಿತಾಂಶಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ಡಿಗ್ರಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ ಹಾಗೂ ಹೆಬ್ಬೆರಳಿನ ಗುರುತು
  • ಮಾದರಿ ಕೈಬರಹ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
APPLY NOW
sbi clerk recruitment 2022 Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *