ಸಮಾಜ ಕಲ್ಯಾಣ ಇಲಾಖೆಯಿಂದ KAS, UPSC SC ST Free Coaching Result 2021 ಸ್ಪರ್ಧಾತ್ಮಕ ಪರಿಕ್ಷಾಪೂರ್ವ ಉಚಿತ ತರಬೇತಿಗೆ ನಡೆಸಿದ ಪರೀಕ್ಷಾ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯು SC ST Free Coaching Result 2021 ಯುಪಿಎಸ್ ಸಿ (UPSC) ಹಾಗೂ ಕೆಎಎಸ್ (KAS) ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗಾಗಿ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅವರಿಗೆ ದಿನಾಂಕ 31 ಅಕ್ಟೋಬರ್ 2021ರಂದು ಯಶಸ್ವಿಯಾಗಿ ಪರೀಕ್ಷೆಯನ್ನು ನಡೆಸಿತ್ತು,

ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ಈ ಲಿಖಿತ ಪರೀಕ್ಷೆಯ ಮೆರಿಟ್ ಲಿಸ್ಟ್ ಪುಕಟಿಸಿದ್ದು, ಶೀಘ್ರದಲ್ಲಿಯೇ ಅರ್ಹತೆಗೆ ಅನುಸಾರ ತರಬೇತಿ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ದಿನಾಂಕವನ್ನು ನಿಗದಿಪಡಿಸುವುದಾಗಿ ಇಲಾಖೆಯು ಪ್ರಕಟಣೆಯನ್ನು ಹೊರಡಿಸಿದ್ದು,

ಈ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅರ್ಹತಾ ಪಟ್ಟಿಯನ್ನು ವೀಕ್ಷಿಸಿ ಮಾಹಿತಿ ಪಡೆಯಬಹುದಾಗಿದೆ.

Results

Merit List – SC

Merit List – ST

Exam Result – SC

Exam Result – ST

Leave a Reply

Your email address will not be published. Required fields are marked *