ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಕೆಳಗೆ ವಿವರಿಸಿರುವಂತೆ ಖಾಲಿ ಇರುವ ಪ್ರೋಸೆಸ ಜಾರಿಕಾರ (shivamogga district court recruitment 2021) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಯನ್ನು ಓದಿಕೊಂಡು ಆನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
shivamogga district court recruitment 2021
ಹುದ್ದೆಗಳ ವಿವಿರ : ಆದೇಶ ಜಾರಿಕಾರ ಒಟ್ಟು 7 ಹುದ್ದೆಗಳು

ಉದ್ಯೋಗ ಸ್ಥಳ
ಚಿತ್ರದುರ್ಗ ಜಿಲ್ಲೆಯಲ್ಲಿ
ಅರ್ಜಿಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ 200/-ರೂಗಳು
ಒಬಿಸಿ ಅಭ್ಯರ್ಥಿಗಳಿಗೆ 100/-ರೂಗಳು
ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 0/-ರೂಗಳು
ಆಯ್ಕೆ ವಿಧಾನ
ಮೇರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ 1:25 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಕರ್ನಾಟಕ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮದಲ್ಲಿ ನೇರ ನೇಮಕಾತಿ
ವಯೋಮಿತಿ
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ 35ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ
ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40ವರ್ಷ
ಮುಖ್ಯದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 23-11-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30-12-2021
ವಿದ್ಯಾರ್ಹತೆ
ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ಡ್ರಾವಿಂಗ್ ಲೈಸನ್ಸ್ ಇದ್ದವರಿಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತದೆ.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ಆಧಾರ ಕಾರ್ಢ
- ಜಾತಿ ಪ್ರಮಾಣ ಪತ್ರ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
- ಮೀಸಲಾತಿ ಪ್ರಮಾಣ ಪತ್ರಗಳು
