Shivamogga District Court Recruitment 2022 ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ (ಪಿಯೋನ್) ಹುದ್ದೆಗಳ ಭರ್ತಿ ಯಾವುದೇ ಪರೀಕ್ಷೆ ಇಲ್ಲ ಈ ಕುರಿತು ಮಾಹಿತಿ ನಿಮಗಾಗಿ

Shivamogga District Court Recruitment 2022 : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shivamogga District Court Recruitment 2022

ಹುದ್ದೆಗಳ ವಿವಿರ : ಜವಾನ (ಪಿಯೋನ್)

ಒಟ್ಟು ಹುದ್ದೆಗಳು : 27 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು

KSRTC Recruitment 2022

ಅರ್ಜಿಶುಲ್ಕ:-

  • ಸಾಮಾನ್ಯ ಅಭ್ಯರ್ಥಿಗಳಿಗೆ 200ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ.100/-
  • ಎಸ್.ಸಿ, ಎಸ್.ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0/-

ಆಯ್ಕೆ ವಿಧಾನ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ

ವೇತನ: 17000-28950ರೂಗಳು

ವಯೋಮಿತಿ:-

ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ & ಪ್ರವರ್ಗ-11840
Shivamogga District Court Recruitment 2022
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ25-02-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ24-03-2022
Shivamogga District Court Recruitment 2022

ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-

  • ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
  • ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಅರ್ಜಿಸಲ್ಲಿಸುವುದು ಹೇಗೆ?: ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

  1. 10ನೇ ತರಗತಿ ತರಗತಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಪೋಟೋ ಮತ್ತು ಸಹಿ
  5. ಮೋಬೈಲ ನಂಬರ್ & ಇಮೇಲ್ ವಿಳಾಸ್
  6. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

Shivamogga District Court Recruitment 2022

Leave a Reply

Your email address will not be published. Required fields are marked *