ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ online ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. Shivamogga district court recruitment
Shivamogga district court recruitment
ಹುದ್ದೆಗಳ ವಿವಿರ :
ಒಟ್ಟು ಹುದ್ದೆಗಳು : 17
- ಶೀಘ್ರಲಿಪಿಗಾರ : 04
- ಬೆರಳಚ್ಚುಗಾರರು :-09
- ಬೆರಳಚ್ಚು ನಕಲುಗಾರರು :04
ಉದ್ಯೋಗ ಸ್ಥಳ : ಶಿವಮೊಗ್ಗ ಜಿಲ್ಲೆಯಲ್ಲಿ
ಅರ್ಜಿಶುಲ್ಕ :
- ಸಾಮಾನ್ಯ ಅಭ್ಯರ್ಥಿಗಳಿಗೆ 200/-ರೂಗಳು
- ಒಬಿಸಿ ಅಭ್ಯರ್ಥಿಗಳಿಗೆ 200-ರೂಗಳು
- ಎಸ್.ಸಿ ಎಸ್.ಟಿ, ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 100/-ರೂಗಳು
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ವೇತನ: 27000-42000ರೂಗಳೂ
ವಯೋಮಿತಿ:-
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷ
ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 28 ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 28-12-2021 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 30-01-2022 |
ಅರ್ಜಿಶುಲ್ಕ ತುಂಬಲು ಕೊನೆಯ ದಿನಾಂಕ | 30-01-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ. :-
- ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ PUC ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು,
- ಮತ‍್ತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನ್ ಲೈನನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ಪಿಯುಸಿ ಅಂಕಪಟ್ಟಿ
- ಆಧಾರ ಕಾರ್ಢ
- ಜಾತಿ ಪ್ರಮಾಣ ಪತ್ರ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
- ಮೀಸಲಾತಿ ಪ್ರಮಾಣ ಪತ್ರಗಳು
Apply Now
Click here to apply for the Online Application(Stenographer)
Click here to apply for the Online Application(Typist)
Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
