south east central railway recruitment 2023 | 10TH Pass | No Exams | apply online now

south east central railway recruitment 2023: The South East Central Railway Recruitment Board has released a notification for the recruitment of 548 Railway Apprentices in the Bilaspur division.

INTRODUCTION

south east central railway recruitment 2023 : ಸೌತ್ ಈಸ್ಟ್ ಸೆಂಟ್ರಲ್ ರೈಲ್ವೇಯು ಬಿಲಾಸ್ಪುರ್ ವಿಭಾಗದಲ್ಲಿ 1961 ಅಪ್ರೆಂಟಿಸ್ ಆಕ್ಟ್ ಅಡಿಯಲ್ಲಿ ಟ್ರೇಡ್ ಅಪ್ರೆಂಟಿಸ್ ನೇಮಕಾತಿಗಾಗಿ ಅಧಿಸೂಚನೆಯನ್ನು ನೀಡಿದೆ.. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : South East Central Railway
  • ಉದ್ಯೋಗ ಇಲಾಖೆ : South East Central Railway
  • ಉದ್ಯೋಗ ಸ್ಥಳ : Bilaspur Division Hydrabad
  • ಒಟ್ಟು ಹುದ್ದೆಗಳು : 548
  • ಹುದ್ದೆಗಳ ವಿವರ ಪಡೆಯಲು ನೋಟಿಫಿಕೆಷನ ಡೌನಲೋಡ ಮಾಡಿಕೊಳ್ಳಿ
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ : 0Rs
  • ಒಬಿಸಿ ಅಭ್ಯರ್ಥಿಗಳಿಗೆ :0RS
  • ಎಸ್.ಸಿ, ಎಸ್.ಟಿ, , ಅಂಗವಿಕ ಅಭ್ಯರ್ಥಿಗಳಿಗೆ: 0/-ರೂಗಳು
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 10ನೇ ತರಗತಿ ಮತ್ತು ಐಟಿಐ ತರಗತಿಯಲ್ಲಿ ಗಳಿಸಿದ ಅಂಕಗಳ ಆದಾರದ ಮೇಲೆ ಆಯ್ಕೆ ಮಾಡಿಕೊಡಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1824
ಒಬಿಸಿ1827
ಎಸ್.ಸಿ-ಎಸ್.ಟಿ1829
south east central railway recruitment 2023

👉isro recruitment 2023 notification pdf

SALARY ವೇತನ:-
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10000-15000/- ರೂ.

👉Mysore district court recruitment 2023

QUALIFICATION ವಿದ್ಯಾರ್ಹತೆ
  • 10ನೇ ತರಗತಿ ಮತ್ತು ಐಟಿಐ ಪರೀಕ್ಷೆಯಲ್ಲಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ03-05-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ03-06-2023
south east central railway recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಐಟಿಐ ಅಂಪಟ್ಟಿಗಳು
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

teligram

Leave a Reply

Your email address will not be published. Required fields are marked *