ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿಗಳು south indian bank recruitment 2021

south indian bank recruitment 2021

south indian bank recruitment 2021 ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್, ಭಾರತದಲ್ಲಿ ಪ್ರೀಮಿಯರ್ ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್ ಸ್ಕೇಲ್ I ಕೇಡರ್‌ನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿಗಳು

ಹುದ್ದೆಯ ಹೆಸರು

ಪ್ರೊಬೇಷನರಿ ಆಫೀಸರ್

ಒಟ್ಟು ಹುದ್ದೆಗಳು

ಖಾಲಿ ಹುದ್ದೆಗಳ ಬಗ್ಗೆ ಅಧಿಸೂಚನೆಯಲ್ಲಿ ಮಾಹಿತಿ ಕೊಟ್ಟಿರುವುದಿಲ್ಲ

ಉದ್ಯೋಗ ಸ್ಥಳ

ಭಾರತದಲ್ಲಿ

ವಿದ್ಯಾರ್ಹತೆ

ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ 50% ಅಂಕಗಳೊಂದಿಗೆ ಪಾಸಾಗಿರಬೇಕು

ಮತ್ತು 2ವರ್ಷದ ಸೇವಾ ಅನುಭವ ಹೊಂದಿರಬೇಕು

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳೂ ₹ 36000-50000/-ರೂಗಳು ಕೊಡಲಾಗುತ್ತದೆ.

ಅರ್ಜಿಶುಲ್ಕ

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 800/-ರೂಗಳು

ಎಸ್.ಸಿ ಎಸ್.ಟಿ, ಪ್ರವರ್ಗ-1  ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 800/-ರೂಗಳು

ವಯೋಮಿತಿ

ಕನಿಷ್ಠ ವಯೋಮಿತಿ : 18ವರ್ಷ

ಗರಿಷ್ಠ ವಯೋಮಿತಿ:  28 ವರ್ಷ

ಮುಖ್ಯದಿನಾಂಕಗಳು

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 01-09-2021

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 08-09-2021

ಅರ್ಜಿಸಲ್ಲಿಸಲುಬೇಕಾಗುವದಾಖಲೆಗಳು

  1. 10ನೇ ತರಗತಿ ಅಂಕಪಟ್ಟಿ
  2. ಪದವಿ ಅಂಕಪಟ್ಟಿ
  3. ಆಧಾರ ಕಾರ್ಡ
  4. ಅಭ್ಯರ್ಥಿಯ ಪೋಟೋ
  5. ಅಭ್ಯರ್ಥಿಯ ಮೋಬೈಲ ಸಂಖ್ಯೆ
  6. ಮೀಸಲಾತಿ ಪ್ರಮಾಣ ಪತ್ರಗಳು

APPLY ONLINE

NOTIFICATION

Leave a Reply

Your email address will not be published.