south western railway recruitment 2023 | railway recruitment 2023 Karnataka | 10ನೇ ಪಾಸ್ ಆದವರಿಗೆ | apply online now

south western railway recruitment 2023 ಕರ್ನಾಟಕ ಪ್ರದೇಶದ ದಕ್ಷಿಣ ಪಶ್ಚಿಮ ರೈಲ್ವೆಯ ವಿವಿಧ ಡಿವಿಷನ್‌ಗಳಾದ ಹುಬ್ಬಳ್ಳಿ ರೈಲ್ವೆ ಡಿವಿಷನ್, ಹುಬ್ಬಳ್ಳಿ ಕ್ಯಾರಿಯೇಜ್ ರಿಪೇರ್ ವರ್ಕ್‌ಶಾಪ್‌, ಬೆಂಗಳೂರು ಡಿವಿಷನ್, ಮೈಸೂರು ಡಿವಿಷನ್, ಮೈಸೂರು ಸೆಂಟ್ರಲ್‌ ವರ್ಕ್‌ಶಾಪ್‌ ಗಳಲ್ಲಿ ಅಗತ್ಯ ಇರುವ ಪೋಸ್ಟ್‌ಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಪ್ರಕಟಿಸಲಾಗಿದೆ. ಫಿಟ್ಟರ್, ವೆಲ್ಡರ್, ಇಲೆಕ್ಟ್ರೀಷಿಯನ್, ರೆಫ್ರಿಜರೇಷನ್ ಅಂಡ್ ಏರ್‌ ಕಂಡೀಷನರ್ ಮೆಕ್ಯಾನಿಕ್, ಪ್ರೋಗ್ರಾಮಿಂಗ್ ಅಂಡ್ ಸಿಸ್ಟಮ್ ಅಡ್ಮಿನಿಸ್ಟ್ರೇಷನ್‌ ಅಸಿಸ್ಟಂಟ್ ವಿಭಾಗಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹುದ್ದೆಗಳ ವಿವರ, ಇತರೆ ಮಾಹಿತಿಗಳು ಕೆಳಗಿನಂತಿವೆ.

INTRODUCTION

south western railway recruitment 2023 : ಭಾರತೀಯ ರೈಲ್ವೆ ಇಲಾಖೆಯು ಸೌಥ್ ವೆಸ್ಟರ್ನ್‌ ರೈಲ್ವೆಯ ಕರ್ನಾಟಕ ರಾಜ್ಯದ ಡಿವಿಷನ್‌ಗಳಲ್ಲಿ ಅಪ್ರೆಂಟಿಸ್‌ ಪೋಸ್ಟ್‌ಗಳನ್ನು ಭರ್ತಿ ಮಾಡಲು, ಅರ್ಜಿ ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : INDIAN RAILWAY
  • ಉದ್ಯೋಗ ಇಲಾಖೆ : INDIAN RAILWAY
  • ಉದ್ಯೋಗ ಸ್ಥಳ : Karnataka
  • ಒಟ್ಟು ಹುದ್ದೆಗಳು : 904

south western railway recruitment 2023

ಹುದ್ದೆಗಳ ವಿವರ

  1. ಮೈಸೂರು ಸೆಂಟ್ರಲ್‌ ವರ್ಕ್‌ಶಾಪ್‌: 43
  2. ಮೈಸೂರು ಡಿವಿಷನ್ : 177
  3. ಬೆಂಗಳೂರು ಡಿವಿಷನ್ : 230
  4. ಕ್ಯಾರಿಯೇಜ್ ರಿಪೇರ್ ವರ್ಕ್‌ಶಾಪ್‌, ಹುಬ್ಬಳ್ಳಿ: 217
  5. ಹುಬ್ಬಳ್ಳಿ ಡಿವಿಷನ್ : 237
  6. ಒಟ್ಟು ಹುದ್ದೆಗಳ ಸಂಖ್ಯೆ : 904
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 100Rs

ಒಬಿಸಿ ಅಭ್ಯರ್ಥಿಗಳಿಗೆ :100RS

ಎಸ್.ಸಿ, ಎಸ್.ಟಿ, , ಪ್ರವರ್ಗ-1 ಅಭ್ಯರ್ಥಿಗಳಿಗೆ: 100/-ರೂಗಳು

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 10 ಮತ್ತು ಐಟಿಐನಲ್ಲಿ ಪಡೆದ ಅಂಕಗಳ ಆದಾರದ ಮೇಲೆ ಆಯ್ಕೆ ಮಾಡಿಕೊಡಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1524
ಒಬಿಸಿ1527
ಎಸ್.ಸಿ-ಎಸ್.ಟಿ1529
south western railway recruitment 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆ ಕೊಡಲಾಗುತ್ತದೆ.

➡️ibps clerk notification 2023

QUALIFICATION ವಿದ್ಯಾರ್ಹತೆ
  • ಎಸ್‌ಎಸ್‌ಎಲ್‌ಸಿ ಜತೆಗೆ, ಐಟಿಐ ವಿದ್ಯಾರ್ಹತೆ ಹೊಂದಿರಬೇಕು.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ03-07-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ02-08-2023
ಶುಲ್ಕ ಪಾವತಿ ಕೊನೆ ದಿನಾಂಕ02-08-2023
ಪರೀಕ್ಷಾ ದಿನಾಂಕಇರುವುದಿಲ್ಲ
south western railway recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಪೋಟೋ ಮತ್ತು ಸಹಿ
  5. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  6. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

Syllabus

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *