ssb constable tradesman recruitment 2023, Ssb constable syllabus, Notification pdf, apply online now

ssb constable tradesman recruitment 2023: Sashastra Seema Bal (SSB) has Announced Notification for the recruitment of Constable (Tradesman) Vacancy, 543 tradesman post apply online

INTRODUCTION

ssb constable tradesman recruitment 2023: ಸಶಾಸ್ತ್ರ ಸೀಮಾ ಬಾಲ್ (SSB) ಕಾನ್ಸ್‌ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ, 543 ಟ್ರೇಡ್ಸ್‌ಮನ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : SSB
  • ಉದ್ಯೋಗ ಇಲಾಖೆ : SSB
  • ಉದ್ಯೋಗ ಸ್ಥಳ : All India
  • ಒಟ್ಟು ಹುದ್ದೆಗಳು : 543

ಹುದ್ದೆಗಳ ವಿವರ ಪಡೆಯಲು ಕೆಳಗೆ ನಿಡಿರುವ ಲಿಂಕ ಮೂಲಕ ನೊಟಿಫಿಕೇಷನ ಡೌನಲೋಡ ಮಾಡಿಕೊಳ್ಳಿ

APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 100Rs

ಒಬಿಸಿ ಅಭ್ಯರ್ಥಿಗಳಿಗೆ :100RS

ಎಸ್.ಸಿ, ಎಸ್.ಟಿ, , ಮಹಿಳಾ ಅಭ್ಯರ್ಥಿಗಳಿಗೆ: 0/-ರೂಗಳು

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಮತ್ತು ದೈಹಿಕ  ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಿಕೊಡಲಾಗುತ್ತದೆ.

🟩postal assistant recruitment 2023 Karnataka

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1827
ಒಬಿಸಿ1830
ಎಸ್.ಸಿ-ಎಸ್.ಟಿ1832
ssb constable tradesman recruitment 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.21000-69000/- ರೂ.

🟩Bank of Baroda recruitment 2023

QUALIFICATION ವಿದ್ಯಾರ್ಹತೆ

10ನೇ ತರಗತಿಯಲ್ಲಿ  ಶೈಕ್ಷಣಿಕ ಅರ್ಹತೆ ಪಡೆದಿರಬೇಕು. ಮತ್ತು ಸಂಭದಿಸಿ ಹೆದ್ದೆಗಳಿಗೆ ಸೇವಾ ಅನುಭವ ಹೊಂದಿರಬೇಕು.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ10-05-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ30-05-2023
ಶುಲ್ಕ ಪಾವತಿ ಕೊನೆ ದಿನಾಂಕ30-05-2023
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
ssb constable tradesman recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಸೇವಾ ಅನುಭವ ಪ್ರಮಾಣ ಪತ್ರ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

Syllabus

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *