SSC CGL 2023 Notification pdf, 7500 POST, ANY DEGREE PASS, SSC CGL 2023, Apply online now

SSC CGL 2023 Notification ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯ ವಿರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC CGL 2023 Notification out
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಸ್ಟಾಫ್ ಸೆಲೆಕ್ಷನ್ ಕಮಿಷನ್
  • ಉದ್ಯೋಗ ಇಲಾಖೆ : Central Govt  
  • ಹುದ್ದೆ ಹೆಸರು : Group B & C
  • ಹುದ್ದೆಗಳ ಸಂಖ್ಯೆ : 7500
QUALIFICATION ವಿದ್ಯಾರ್ಹತೆ
  • ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕು.
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ

ಒಬಿಸಿ ಅಭ್ಯರ್ಥಿಗಳಿಗೆ : ರೂ. 100/- ರೂ

ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ. 0/- ರೂ

➡️ PDO Recruitment 2023

➡️ yadgir district court recruitment 2023

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1827 & 30
ಒಬಿಸಿ1832
ಎಸ್.ಸಿ-ಎಸ್.ಟಿ1835
SALARY ವೇತನ:-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 1,51,100 ರವರೆಗೂ ವೇತನ ನೀಡಲಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ03-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ03-05-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ04-05-2023
ಪರೀಕ್ಷಾ ದಿನಾಂಕJULY 2023
ಫಲಿತಾಂಶಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಯನ್ನು ಆನಲೈನ ಮೂಲಕ ಸಲ್ಲಿಸಬಹುದು.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ಪದವಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

SSC CGL 2023 Notification pdf

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *