ಸಂಕ್ಷಿಪ್ತ ಮಾಹಿತಿ: ssc chsl 2022 notification ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಲೋವರ್ ಡಿವಿಜನಲ್ ಕ್ಲರ್ಕ್ (ಎಲ್‌ಡಿಸಿ)/ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (ಜೆಎಸ್‌ಎ), ಪೋಸ್ಟಲ್ ಅಸಿಸ್ಟೆಂಟ್/ ಸಹಾಯಕರ ನೇಮಕಾತಿಗಾಗಿ ಹೈಯರ್ ಸೆಕೆಂಡರಿ ಲೆವೆಲ್ (10+2) ಪರೀಕ್ಷೆ 2022 ನಡೆಸಲು ಅಧಿಸೂಚನೆಯನ್ನು ಪ್ರಕಟಿಸಿದೆ.
ssc chsl 2022 notification
ಹುದ್ದೆಗಳ ವಿವಿರ
- ಪೊಸ್ಟಲ್ ಅಸಿಸ್ಟೆಂಟ್
- ಶಾರ್ಟಿಂಗ್ ಅಸಿಸ್ಟೆಂಟ್
- ಡೇಟಾ ಎಂಟ್ರಿ ಆಫರೇಟರ್
- ಲೊವರ ಡಿವ್ಹಿಜನ್ ಕ್ಲರ್ಕ
ಒಟ್ಟು ಹುದ್ದೆಗಳು : 5000+ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
ಉದ್ಯೋಗ ಸ್ಥಳ:- ದೇಶದ ವಿವಿಧ ಕಡೆಗಳಲ್ಲಿ
ಅರ್ಜಿಶುಲ್ಕ:-
- ಸಾಮಾನ್ಯ ಹಾಗೂ ಒಬಿಸಿ: ರೂ.100/-
- ಎಸ್.ಸಿ, ಎಸ್.ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ರೂ.0/-
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ 2 ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸ್ಕಿಲ್ ಟೇಸ್ಟ್ ನಡಿಸಲಾಗುತ್ತದೆ.
ವೇತನ: 27000-85000/-ರೂಗಳು
ವಯೋಮಿತಿ:-
- ಕನಿಷ್ಠ ವಯೋಮಿತಿ : 18 ವರ್ಷ
- ಗರಿಷ್ಠ ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ 27ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷ
- ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 35ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 01-02-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 07-03-2022 |
ಪರೀಕ್ಷಾ ದಿನಾಂಕ | ಮೇ 2022ರಲ್ಲಿ |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:- ಅಭ್ಯರ್ಥಿಗಳು ದ್ವೀತಿಯ ಪಿಯುಸಿಯಲ್ಲಿ ಪಾಸ್ ಆಗಿರಬೇಕು
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ದ್ವೀತಿಯ ಪಿಯುಸಿ ಅಂಕಪಟ್ಟಿ
- ಆಧಾರ ಕಾರ್ಢ
- ಜಾತಿ ಪ್ರಮಾಣ ಪತ್ರ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
ಅರ್ಜಿಸಲ್ಲಿಸಲು ಸಂಪರ್ಕಿಸಿ
ಮುನ್ನಾ ಕಂಪ್ಯೂಟರ್ ಅಥಣಿ
ಮೋ: 9019899822
