ssc mts and havaldar notification 2023 | 1558 post| 10th pass apply online now

ssc mts and havaldar notification 2023 ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಮತ್ತು ಹವಾಲ್ದಾರ್ (CBIC & CBN) ಪರೀಕ್ಷೆ, 2023 ರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆ ಮತ್ತು ಆನ್‌ಲೈನ್‌ ಅರ್ಜಿ ಬಗ್ಗೆ ಮಾಹಿತಿ ನಿಮಗಾಗಿ ಇಲ್ಲದೆ

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಸ್ಟಾಫ್ ಸೆಲೆಕ್ಷನ್ ಕಮಿಷನ್
  • ಉದ್ಯೋಗ ಇಲಾಖೆ : ಕೆಂದ್ರ ಸರಕಾರ  
  • ಹುದ್ದೆ ಹೆಸರು : Multi Tasking (Non-Technical) Staff and Havaldar (CBIC & CBN)
  • ಹುದ್ದೆಗಳ ಸಂಖ್ಯೆ : 1558
QUALIFICATION ವಿದ್ಯಾರ್ಹತೆ

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅಭ್ಯರ್ಥಿಗಳು 10ನೇ ತರಗತಿ  ವಿದ್ಯಾರ್ಹತೆ ಹೊಂದಿರಬೇಕು.

APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ

ಒಬಿಸಿ ಅಭ್ಯರ್ಥಿಗಳಿಗೆ : ರೂ. 100/- ರೂ

ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ. 0/- ರೂ

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1827&30
ಒಬಿಸಿ1832
ಎಸ್.ಸಿ-ಎಸ್.ಟಿ1835
ssc mts and havaldar notification 2023

ssb constable tradesman recruitment 2023

SALARY ವೇತನ:-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 1,51,100 ರವರೆಗೂ ವೇತನ ನೀಡಲಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ30-06-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ21-07-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ22-07-2023
ಪರೀಕ್ಷಾ ದಿನಾಂಕSeptember 2023
ಫಲಿತಾಂಶಮುಂದೆ ತಿಳಿಸಲಾಗುವುದು
ssc mts and havaldar notification 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಯನ್ನು ಆನಲೈನ ಮೂಲಕ ಸಲ್ಲಿಸಬಹುದು.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಪೋಟೋ ಮತ್ತು ಸಹಿ
  5. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *