ಸಂಕ್ಷಿಪ್ತ ಮಾಹಿತಿ: ssc mts and havildar notification 2022 ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಪರೀಕ್ಷೆ 2022 ರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್ಲೈನ್ನಲ್ಲಿ ಅನ್ವಯಿಸಬಹುದು.
ssc mts and havildar notification 2022
ಹುದ್ದೆಗಳ ವಿವಿರ :
Multi Tasking (Non-Technical) Staff : 3603 Post
Havaldar : 6000+Post
ಒಟ್ಟು ಹುದ್ದೆಗಳು : 9000+ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ
ಒಬಿಸಿ ಅಭ್ಯರ್ಥಿಗಳಿಗೆ : ರೂ. 100/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 100/-
ಎಸ್.ಸಿ, ಎಸ್.ಟಿ – ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0/-
ಆಯ್ಕೆ ವಿಧಾನ:- ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.
ವೇತನ: ಕೇಂದ್ರ ಸರಕಾರದ 7ನೇ ವೇತನದ ಪ್ರಕಾರ ಕೊಡಲಾಗುತ್ತದೆ.
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 27 |
ಒಬಿಸಿ | 18 | 30 |
ಎಸ್.ಸಿ-ಎಸ್.ಟಿ | 18 | 32 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 22-03-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 30-04-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 02-05-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:- ಅಭ್ಯರ್ಥಿಗಳು ಎಸ್ಎಸ್ಎಲ್ಸಿಯಲ್ಲಿ ಪಾಸ್ ಆಗಿರಬೇಕು
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
10ನೇ ತರತಗಿ ಅಂಕಪಟ್ಟಿ
ಆಧಾರ ಕಾರ್ಡ
ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
ಪೋಟೋ ಮತ್ತು ಸಹಿ.
ಮೊಬೈಲ ಸಂಖ್ಯೆ ಹಾಗೂ ಇಮೇಲ್ ವಿಳಾಸ್
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
