sub inspector gd in capfs: ಸ್ಟಾಫ್ ಸೆಲೆಕ್ಷನ್ ಕಮಿಷನ್ ಇದೀಗ ದೆಹಲಿ ಪೊಲೀಸ್ ಪಡೆ ಹಾಗೂ ಸಿಎಪಿಎಫ್‌ಎಸ್ ಪಡೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ.
Table of Contents
INTRODUCTION
ಸಿಬ್ಬಂದಿ ನೇಮಕಾತಿ ಆಯೋಗವು ಇದೀಗ 1876 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಹಾಗೂ ದೆಹಲಿ ಪೊಲೀಸ್ ಪಡೆಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂದಿನಿಂದಲೇ ಅರ್ಜಿ ಸಲ್ಲಿಸಿ.
sub inspector gd in capfs
VACANCY DETAILS ಹುದ್ದೆಗಳ ವಿವಿರ
- ನೇಮಕಾತಿ ಪ್ರಾಧಿಕಾರ : ಸಿಬ್ಬಂದಿ ನೇಮಕಾತಿ ಆಯೋಗ
- ಉದ್ಯೋಗ ಇಲಾಖೆ : ಸಿಬ್ಬಂದಿ ನೇಮಕಾತಿ ಆಯೋಗ
- ಉದ್ಯೋಗ ಸ್ಥಳ : All India
- ಒಟ್ಟು ಹುದ್ದೆಗಳು : 1876
ಹುದ್ದೆಗಳ ವಿವರ
- ದೆಹಲಿ ಪೊಲೀಸ್ ಪಡೆ ಸಬ್ ಇನ್ಸ್‌ಪೆಕ್ಟರ್ (ಪುರುಷ) : 109
- ದೆಹಲಿ ಪೊಲೀಸ್ ಪಡೆ ಸಬ್ ಇನ್ಸ್‌ಪೆಕ್ಟರ್ (ಮಹಿಳಾ) : 53
- ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಬ್‌ಇನ್ಸ್‌ಪೆಕ್ಟರ್ (ಪುರುಷ) : 1601
- ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಬ್‌ಇನ್ಸ್‌ಪೆಕ್ಟರ್ (ಮಹಿಳಾ) : 113
APPLICATION FEE ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ : 1000Rs
ಒಬಿಸಿ ಅಭ್ಯರ್ಥಿಗಳಿಗೆ :1000RS
ಎಸ್.ಸಿ, ಎಸ್.ಟಿ, , ಮಹಿಳಾ ಅಭ್ಯರ್ಥಿಗಳಿಗೆ: 0/-ರೂಗಳು
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಮತ್ತು ದೈಹಿಕ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಡಲಾಗುತ್ತದೆ.
ಕರ್ನಾಟಕದಲ್ಲಿ ಎಲ್ಲೆಲ್ಲಿ ಪರೀಕ್ಷೆ ?
ಬೆಂಗಳೂರು, ಉಡುಪಿ, ಕಲಬುರಗಿ, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ.
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 25 |
ಒಬಿಸಿ | 18 | 28 |
ಎಸ್.ಸಿ-ಎಸ್.ಟಿ | 18 | 30 |
SALARY ವೇತನ:-
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.37000-112000/- ರೂ.
QUALIFICATION ವಿದ್ಯಾರ್ಹತೆ
ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ (any Degree) , ವಿದ್ಯಾರ್ಹತೆ ಪಡೆದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.
✔️hostel warden notification 2023
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 23-07-2023 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 15-08-2023 |
ಶುಲ್ಕ ಪಾವತಿ ಕೊನೆ ದಿನಾಂಕ | 15-08-2023 |
ಪರೀಕ್ಷಾ ದಿನಾಂಕ | ಮುಂದೆ ತಿಳಿಸಲಾಗುವುದು |
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಡಿಗ್ರಿ ಅಂಕಪಟ್ಟಿಗಳು
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.