Supreme Court of India Recruitment 2022 : Apply Online Now  for 210 Assistants Posts ಭಾರತದ ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಸಹಾಯಕ ನೇರ ನೇಮಕಾತಿ 2022

Supreme Court of India Recruitment 2022: ಭಾರತದ ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (ಗ್ರೂಪ್ ಬಿ ನಾನ್ ಗೆಜೆಟೆಡ್) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

www.udyogmahiti.com

teligram
Supreme Court of India Recruitment 2022
Vacancy Details ಹುದ್ದೆಗಳ ವಿವಿರ :

ಕಿರಿಯ ನ್ಯಾಯಾಲಯದ ಸಹಾಯಕರು – 210

ಒಟ್ಟು ಹುದ್ದೆಗಳು :- 210

SALARY ವೇತನ:-

ರೂ.35,400 ರಿಂದ 63,068

AGE LIMIT ವಯೋಮಿತಿ ಅರ್ಹತೆ :

ಸರ್ಕಾರಿ ನಿಯಮಗಳ ಪ್ರಕಾರ SC/ST/OBC/ದೈಹಿಕವಾಗಿ ವಿಕಲಚೇತನರು/ಮಾಜಿ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಅವಲಂಬಿತರಿಗೆ ವಯೋಮಿತಿಯಲ್ಲಿ ಸಾಮಾನ್ಯ ಸಡಿಲಿಕೆಯನ್ನು ಅನುಮತಿಸಲಾಗುತ್ತದೆ.

ಮಿಸಲಾತಿವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1830
ಒಬಿಸಿ1833
ಎಸ್.ಸಿ-ಎಸ್.ಟಿ & ಪ್ರವರ್ಗ – 11835
QUALIFICATION ವಿದ್ಯಾರ್ಹತೆ :
  • ಅಭ್ಯರ್ಥಿಯು ಮಾನ್ಯತಾ ಪಡೆದ ವಿಶ್ವವಿಧ್ಯಾಲಯದಿಂದ ಯಾವುದೇ ಪದವಿಯನ್ನು ಹೊಂದಿರಬೇಕು.
  • ಕಂಪ್ಯೂಟರ್ ಟೈಪಿಂಗ್
teligram
APPLICATION FEE ಅರ್ಜಿಶುಲ್ಕ:
  • ಸಾಮಾನ್ಯ ಅಭ್ಯರ್ಥಿಗಳಿಗೆ 500/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 500/-
  • ಎಸ್.ಸಿ, ಎಸ್.ಟಿ , ಮಾಜಿ ಸೈನಿಕ  ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.250/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಕಂಪ್ಯೂಟರ್ ಟೈಪಿಂಗ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ18-06-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ10-07-2022
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ಪದವಿ ಅಂಕಪಟ್ಟಿ
  • ಕಂಪ್ಯೂಟರ್ ಪ್ರಮಾಣ ಪತ್ರ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
teligram
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

Apply Now
Supreme Court of India Recruitment Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ.ಉದ್ಯೋಗ ಮಾಹಿತಿ ಪಡೆಯಿರಿ.
teligram

Leave a Reply

Your email address will not be published. Required fields are marked *