Tumakur District Court Recruitment 2022 ಕರ್ನಾಟಕ ಹೈಕೋರ್ಟ್ ನೇಮಕಾತಿ ವಿವರಗಳ ಕುರಿತು ಮಾಹಿತಿ ಪಡೆಯಲು ಈ ಪುಟವನ್ನು ಪರಿಶೀಲಿಸಬಹುದು. ಕರ್ನಾಟಕ ಹೈಕೋರ್ಟ್ ಅರ್ಜಿ ನಮೂನೆ ಅವಧಿ ಮುಗಿಯುವ ಮೊದಲು ಅಭ್ಯರ್ಥಿಗಳು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಹೈಕೋರ್ಟ್ ಸಂಸ್ಥೆಯಿಂದ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಕೆಳಗಿನ ಕೋಷ್ಟಕವನ್ನು ಪರಿಶೀಲಿಸಬಹುದು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಧ ಕವೇರಿ, ತುಮಕೂರು ಈ ಘಟಕದ ವಿವಿದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿಗಳನ್ನು ತುಮಕೂರು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ವೆಬ್ ಸೈಟ್ ಲಿಂಕ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Tumakur District Court Recruitment 2022
ಹುದ್ದೆಗಳ ಸಂಖ್ಯೆ – 47
ಹುದ್ದೆ ಹೆಸರು : ಸೇವಕ ಹುದ್ದೆ
AGE LIMIT ವಯೋಮಿತಿ ಅರ್ಹತೆ :
ಮಿಸಲಾತಿವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ – 1 | 18 | 40 |
QUALIFICATION ವಿದ್ಯಾರ್ಹತೆ :
ಕರ್ನಾಟಕ ಪ್ರೌಢಶೀಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸವ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೆಕು.
SALARY ಮಾಸಿಕ ವೇತನ:- ರೂ. 17000 ರಿಂದ 28950
APPLICATION FEE ಅರ್ಜಿಶುಲ್ಕ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/-
- 2ಎ, 2ಬಿ, ಮತ್ತು 3ಎ, 3ಬಿ ಅಭ್ಯರ್ಥಿಗಳಿಗೆ ರೂ.200/-
- ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ
Tumakur District Court Recruitment 2022 ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ) (ತಿದ್ದುಪಡಿ) (ನೆಮಕಾತಿ) ನಿಯಮ 2007 ರ ಪ್ರಕಾರ ನೆಮಕಾತಿಯನ್ನುನಡೆಸಲಾಗುವುದು.
10ನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತಾ ಪಟ್ಟಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1:10ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
IMPORTANT DATES ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 30-05-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 15-06-2022 |
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಸಲ್ಲಿಸಬೇಕು.
Apply Now
Tumakur District Court Recruitment 2022 Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ.ಉದ್ಯೋಗ ಮಾಹಿತಿ ಪಡೆಯಿರಿ.
