Udupi anganwadi recruitment 2021 ಉಡುಪಿ ಜಿಲ್ಲೆಯ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿ 2022 ಈ ಕುರಿತು ಮಾಹಿತಿ ನಿಮಗಾಗಿ

ಉಡುಪಿ ಜಿಲ್ಲೆಯ( Udupi anganwadi recruitment 2021 ) ನಾಲ್ಕು ಶಿಶು ಅಭಿವೃದ್ಧಿ ಯೋಜನೆ ಹಾಗೂ ಗ್ರಾಮಗಳ ವ್ಯಾಪ್ತಿಯ ಅಂಗನವಾಡಿ ಕೇಂದಗಳಿಗೆ ಸಹಾಯಕಿಯಾಗಿ ಗೌರವಸೇವೆ ಸಲ್ಲಿಸಲು ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ.

Udupi anganwadi recruitment 2021

ಹುದ್ದೆಗಳ ವಿವಿರ : ಅಂಗನವಾಡಿ ಸಹಾಯಕಿ

ಒಟ್ಟು ಹುದ್ದೆಗಳು : 23 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ, ಮತ್ತು ಯಾವ ಅಂಗನವಾಡಿ ಕೆಂದ್ರಗಳಲ್ಲಿ ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ತಿಳಿಯಲು ಕೆಳಗೆ ನಿಡಿರುವ ಅಧಿಸೂಚನೆ ಲಿಂಕ ಮೂಲಕ ಪಿಡಿಎಫ್ ಡೌನಲೋಡ ಮಾಡಿಕೊಳ್ಳಿ

ಉದ್ಯೋಗ ಸ್ಥಳ:- ಉಡುಪಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ

ಅರ್ಜಿಶುಲ್ಕ:-

  • ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂಗಳು
  • ಒಬಿಸಿ ಅಭ್ಯರ್ಥಿಗಳಿಗೆ 0-ರೂಗಳು
  • ಎಸ್.ಸಿ ಎಸ್.ಟಿ, ಮತ್ತು ಮಹಿಳಾ ಅಭ್ಯರ್ಥಿಗಳಿಗೆ 0/-ರೂಗಳು

ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಮತ್ತು ಮಿಸಲಾತಿ ಆಧಾರದ ಮೇಲೆ ನೇರ ಆಯ್ಕೆ ಮಾಡಿಕೊಡಲಾಗುತ್ತದೆ.

ವೇತನ: 6000-10000ರೂಗಳೂ

ವಯೋಮಿತಿ:-

  • ಕನಿಷ್ಠ ವಯೋಮಿತಿ : 18 ವರ್ಷ
  • ಗರಿಷ್ಠ ವಯೋಮಿತಿ:
  • ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ 35 ವರ್ಷ
  • ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 35 ವರ್ಷ
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ23-12-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ17-01-2022
udupi anganwadi recruitment 2021

ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ. :- ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಅಭ್ಯರ್ಥಿಗಳು 4ನೇ ತರಗತಿಯಿಂದ 9ನೇತರಗತಿಯಲ್ಲಿ ಪಾಸ್ ಆಗಿರಬೇಕು

ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನ್ ಲೈನನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

  1. ವಿದ್ಯಾರ್ಹತೆ ಅಂಕಪಟ್ಟಿ
  2. ರಹವಾಸಿ ಪ್ರಮಾಣ ಪತ್ರ
  3. ಆಧಾರ ಕಾರ್ಢ
  4. ಜಾತಿ ಪ್ರಮಾಣ ಪತ್ರ
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
  7. ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
ssc cgl key answer 2021 and question paper download

Leave a Reply

Your email address will not be published. Required fields are marked *