10th pass government jobs in Karnataka 2022 | direct govt recruitment 2022 | Udupi District Court Recruitment 2022 | Apply Online Now

Udupi District Court Recruitment 2022 : ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವಿರ : ಜವಾನ

Udupi District Court Recruitment 2022

Udupi District Court Recruitment 2022
Udupi District Court Recruitment 2022

ಒಟ್ಟು ಹುದ್ದೆಗಳು : 17 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು

ಅರ್ಜಿಶುಲ್ಕ:-

  • ಸಾಮಾನ್ಯ ಅಭ್ಯರ್ಥಿಗಳಿಗೆ 200/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 200/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 200/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.100/-

ಯಾದಗಿರಿ ಜಿಲ್ಲೆ ಗ್ರಾಮ ಲೆಕ್ಕಗರ ಹುದ್ದೆಗಳ ನೇಮಕಾತಿ 2022

ಆಯ್ಕೆ ವಿಧಾನ:- 10ನೇ ತರಗತಿ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:10ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ವೇತನ: 17000-28950ರೂಗಳು

ವಯೋಮಿತಿ:-

ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ & ಪ್ರವರ್ಗ-11840
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ02-04-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ05-05-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ05-05-2022

ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-

  1. ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
  2. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
  3. ಲಘು ವಾಹನ ಚಾಲನಾ ಲೈಸೆನ್ಸ್ ಐಚ್ಚಿಕ (Optional)

ಅರ್ಜಿಸಲ್ಲಿಸುವುದು ಹೇಗೆ? :- ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

  1. 10ನೇ ತರತಗಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
  5. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

Udupi District Court Recruitment 2022

Leave a Reply

Your email address will not be published. Required fields are marked *