UGC NET 2022 Application Form ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಡಿಸೆಂಬರ್ 2021 ಮತ್ತು ಜೂನ್ 2022 ರಲ್ಲಿ ‘ಅಸಿಸ್ಟೆಂಟ್ ಪ್ರೊಫೆಸರ್’ ಮತ್ತು ‘ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಇಬ್ಬರಿಗೂ’ UGC-NET ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆಯನ್ನು ನೀಡಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮತ್ತು ಪೂರ್ಣಗೊಳಿಸಿದ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದಅಭ್ಯರ್ಥಿಗಳುಆನ್‌ಲೈನ್‌ನಲ್ಲಿಅರ್ಜಿಸಲ್ಲಿಸಬಹುದು.
UGC NET 2022 Application Form
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 1100/-ರೂ
- ಒಬಿಸಿ ಅಭ್ಯರ್ಥಿಗಳಿಗೆ:ರೂ. 0/-
- ಆರ್ಥಿಕವಾಗಿ ದುರ್ಬಲ ವಿಭಾಗ (EWS): ರೂ. 550/-
- ಎಸ್.ಸಿ, ಎಸ್.ಟಿಮತ್ತು ಪಿ ಡಬ್ಲ್ಯೂ ಡಿ(PWD):ರೂ. 275/-
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 31 |
ಒಬಿಸಿ | 18 | 31 |
ಎಸ್.ಸಿ-ಎಸ್.ಟಿ& ಪ್ರವರ್ಗ-1 | 18 | 31 |
* india post gds recruitment 2022
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲುಪ್ರಾರಂಭದಿನಾಂಕ | 30-04-2022 |
ಅರ್ಜಿಸಲ್ಲಿಸಲುಕೊನೆಯದಿನಾಂಕ | 20-05-2022 |
ಅರ್ಜಿಶುಲ್ಕಪಾತಿಸಲುಕೊನೆಯ ದಿನಾಂಕ | 20-05-2022 |
ಅರ್ಜಿ ತಿದ್ದುಪಡಿ ಕೊನೆಯ ದಿನಾಂಕ | 21 to 23-05-2022 |
ಪರೀಕ್ಷಾ ದಿನಾಂಕ | ಜೂನ 2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
ಯುಜಿಸಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳು/ಸಂಸ್ಥೆಗಳಿಂದ ಸ್ನಾತಕೋತ್ತರ ಪದವಿ ಪಾಸ್ ಅಥವಾ ಕಲಿಯುತ್ತಿರುವರು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳನ್ನು (ರೌಂಡಿಂಗ್ ಆಫ್ ಇಲ್ಲದೆ) ಪಡೆದಿರುವ ಅಭ್ಯರ್ಥಿಗಳು
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಪಿ, ಜಿ ಡಿಗ್ರಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ.ಉದ್ಯೋಗ ಮಾಹಿತಿಪಡೆಯಿರಿ.
