UPSC IES/ ISS Exam 2023 Notification| Indian Economic Service (IES)/ Indian Statistical Service (ISS) Exam 2023 | Apply Online Now

UPSC IES/ ISS Exam 2023 :- ಕೇಂದ್ರ ಲೋಕಸೇವಾ ಆಯೋಗದಿಂದ   Indian Economic Service (IES)/ Indian Statistical Service (ISS) Exam 2023ಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : UPSC
  • ಉದ್ಯೋಗ ಇಲಾಖೆ : UPSC
  • ಹುದ್ದೆ ಹೆಸರು : Indian Economic Service/ Indian Statistical Service
  • ಹುದ್ದೆಗಳ ಸಂಖ್ಯೆ : 51
Vacancy Details
Post NameTotal
Indian Economic Service (IES) Exam 202318
Indian Statistical Service (ISS) Exam 202333
UPSC IES/ ISS Exam 2023
QUALIFICATION ವಿದ್ಯಾರ್ಹತೆ

IES: Post Graduate Degree (Economics/ Applied Economics/ Business Economics/ Econometrics).

ISS: Bachelors Degree/ Masters Degree (Statistics/ Mathematical Statistics/ Applied Statistics).

APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ 200/-ರೂ

ಒಬಿಸಿ ಅಭ್ಯರ್ಥಿಗಳಿಗೆ : ರೂ. 200/- ರೂ

ಎಸ್.ಸಿ, ಎಸ್.ಟಿ  ಮಹಿಳಾ, ಅಂಗವಿಕಲ, ಮಾಜಿ ಸೈನಿಕ  ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ಇದೆ.

🟩KMF VIMUL Recruitment 2023

🟩AIIMS Recruitment 2023

🟩Department of Atomic Energy Recruitment 2023

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1830
ಒಬಿಸಿ1833
ಎಸ್.ಸಿ-ಎಸ್.ಟಿ1835
UPSC IES/ ISS Exam 2023
SALARY ವೇತನ:-

ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56000-85000/- ನಿಗದಿಪಡಿಸಲಾಗಿದೆ

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ20-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ09-05-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ09-05-2023
ಪರೀಕ್ಷಾ ದಿನಾಂಕ23-06-2023
ಫಲಿತಾಂಶಮುಂದೆ ತಿಳಿಸಲಾಗುವುದು
UPSC IES/ ISS Exam 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಯನ್ನು ಆನಲೈನ ಮೂಲಕ ಸಲ್ಲಿಸಬಹುದು.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಅಂಕಪಟ್ಟಿಗಳು
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *