ಸಂಕ್ಷಿಪ್ತ ಮಾಹಿತಿ: UPSC IFS Prelims 2022: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಭಾರತೀಯ ಅರಣ್ಯ ಸೇವೆಗಳ ಪೂರ್ವಭಾವಿ ಪರೀಕ್ಷೆಗೆ ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಇಂಡಿಯನ್ ಫಾರೆಸ್ಟ್ ಸರ್ವೀಸ್‌ಗೆ ಸೇರಬಯಸುವ ಆಕಾಂಕ್ಷಿಗಳು ಫೆಬ್ರುವರಿ 22 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಿ.
UPSC IFS Prelims 2022
UPSC IFS Prelims 2022 Registration: ಕೇಂದ್ರ ಲೋಕಸೇವಾ ಆಯೋಗವು ಭಾರತೀಯ ಅರಣ್ಯ ಸೇವೆ ಪೂರ್ವಭಾವಿ ಪರೀಕ್ಷೆಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗೆ ಸೇರಬೇಕು ಎಂದುಕೊಂಡ ಆಕಾಂಕ್ಷಿಗಳು ಆಯೋಗದ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವಿರ : UPSC IFS Prelims 2022
ಒಟ್ಟು ಹುದ್ದೆಗಳು : 151 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
ಉದ್ಯೋಗ ಸ್ಥಳ:- ದೇಶ್ಯಾದಂತ
ಅರ್ಜಿಶುಲ್ಕ:-
- ಸಾಮಾನ್ಯ ಹಾಗೂ ಒಬಿಸಿ: ರೂ.100/-
- ಎಸ್.ಸಿ, ಎಸ್.ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ರೂ.0/-
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಹಾಗೂ ವೈಯಕ್ತಿಕ ಸಂದರ್ಶನ ನಡೆಸಲಾಗುತ್ತದೆ.
ವಯೋಮಿತಿ:–
- ಕನಿಷ್ಠ ವಯೋಮಿತಿ : 21 ವರ್ಷ
- ಗರಿಷ್ಠ ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ 32ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ 35 ವರ್ಷ
- ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 37ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 02-02-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 22-02-2022 |
ಪರೀಕ್ಷೆ ದಿನಾಂಕ | 05-07-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:- ಅಭ್ಯರ್ಥಿಗಳು ಡಿಗ್ರಿಯಲ್ಲಿ Animal Husbandry & Veterinary Science, Botany, Chemistry, Geology, Mathematics,Physics, Statistics and Zoology
ಯುಪಿಎಸ್ಸಿ ಐಎಫ್ಎಸ್ ಪರೀಕ್ಷೆ ಎಷ್ಟು ಬಾರಿ ಬರೆಯಬಹುದು?
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಎಷ್ಟು ಬಾರಿ ಬೇಕಾದರೂ ಪರೀಕ್ಷೆ ಬರೆಯಬಹುದು. ಇಂತಿಷ್ಟು ಎಂದು ಮಿತಿ ಇಲ್ಲ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 09 ಬಾರಿ ಯುಪಿಎಸ್‌ಸಿ ಪರೀಕ್ಷೆ ತೆಗೆದುಕೊಳ್ಳಬಹುದು.
- PwD ಅಭ್ಯರ್ಥಿ GL / EWS/OBC ಗೆ ಸೇರಿದಲ್ಲಿ 09 ಬಾರಿ, ಎಸ್‌ಸಿ / ಎಸ್‌ಟಿ ಅಭ್ಯರ್ಥಿ ಆಗಿದ್ದಲ್ಲಿ ಎಷ್ಟು ಬಾರಿ ಬೇಕಾದರೂ ಪರೀಕ್ಷೆ ಬರೆಯಬಹುದು.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ವಿದ್ಯಾರ್ಹತೆ ಅಂಕಪಟ್ಟಿ
- ಆಧಾರ ಕಾರ್ಢ
- ಜಾತಿ ಪ್ರಮಾಣ ಪತ್ರ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
- ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
