anganwadi recruitment 2022 karnataka vijayapura anganwadi recruitment 2022 ವಿಜಯಪುರ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗ: 4, 10th ಪಾಸಾದವರು ಅರ್ಜಿ ಹಾಕಿ

ಸಂಕ್ಷಿಪ್ತ ಮಾಹಿತಿ: ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ( vijayapura anganwadi recruitment 2022 ) ಕಾರ್ಯನಿರ್ವಹಿಸುತ್ತಿರುವ 07 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಅಗತ್ಯ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಆಸಕ್ತ ಮಹಿಳಾ ಅಭ್ಯರ್ಥಿಗಳು ಮಾರ್ಚ್‌ 03, 2022 ರವರೆಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದಾಗಿದೆ.

vijayapura anganwadi recruitment 2022

ಹುದ್ದೆಗಳ ವಿವಿರ :

 • ಅಂಗನವಾಡಿ ಕಾರ್ಯಕರ್ತೆ 15ಹುದ್ದೆಗಳು
 • ಅಂಗನವಾಡಿ ಸಹಾಯಕಿ 156ಹುದ್ದೆಗಳು

ಒಟ್ಟು ಹುದ್ದೆಗಳು : 171 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಉದ್ಯೋಗ ಸ್ಥಳ:- ಕರ್ನಾಟಕದ ವಿಜಯಪೂರ ಜಿಲ್ಲೆಯಲ್ಲಿ

ಅರ್ಜಿಶುಲ್ಕ:- 0/-

ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಮೇರಿಟ ಮತ್ತು ಮಿಸಲಾತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

KPTCL Recruitment 2022 1492

ವೇತನ:

 • ಅಂಗನವಾಡಿ ಕಾರ್ಯಕರ್ತೆ 10000-12000 ರೂಗಳು
 • ಅಂಗನವಾಡಿ ಸಹಾಯಕಿ 5000-7000ರೂಗಳು

ವಯೋಮಿತಿ:-

 • ಕನಿಷ್ಠ ವಯೋಮಿತಿ : 18 ವರ್ಷ
 • ಗರಿಷ್ಠ ವಯೋಮಿತಿ:
 • ಸಾಮಾನ್ಯ ಅಭ್ಯರ್ಥಿಗಳಿಗೆ 35ವರ್ಷ
 • ಒಬಿಸಿ ಅಭ್ಯರ್ಥಿಗಳಿಗೆ 35 ವರ್ಷ
 • ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 35ವರ್ಷ

ಅಂಗನವಾಡಿ ಕೇಂದ್ರಗಳು

ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ07-02-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ03-03-2022
vijayapura anganwadi recruitment 2022

ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-

 • ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ : ಎಸ್‌ಎಸ್‌ಎಲ್‌ಸಿ ಪಾಸ್‌.
 • ಅಂಗನವಾಡಿ ಸಹಾಯಕಿ ಹುದ್ದೆಗೆ : ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ.

ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

 1. ಜನನ ಪ್ರಮಾಣ ಪತ್ರ, SSLC ಅಂಕಪಟ್ಟಿ.
 2.  ಜಾತಿ ಪ್ರಮಾಣ ಪತ್ರ.
 3. ತಾಹಶೀಲ್ದಾರರು/ಉಪತಾಹಶೀಲ್ದಾರರಿಂದ ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
 4. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರಗಳನ್ನು ಅಪ್‌ಲೋಡ್ ಮಾಡಬೇಕು. ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು SSLC ಅಂಕಪಟ್ಟಿಯನ್ನು, ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು 4ನೇ ತರಗತಿ ಪಾಸ್ ಮಾಡಿದ ಪ್ರಮಾಣ ಪತ್ರ ಅಥವಾ ಅಂಕಪಟ್ಟಿಯನ್ನು ಸ್ಕ್ಯಾನ್‌ ಮಾಡಿ ಅರ್ಜಿ ಸಲ್ಲಿಸುವ ವೇಳೆ ಅಪ್‌ಲೋಡ್ ಮಾಡಬೇಕು.
 5. ಯೋಜನಾ ನಿರಾಶ್ರಿತರಾಗಿದ್ದಲ್ಲಿ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.
 6. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಅರ್ಜಿ ಸಲ್ಲಿಸುತ್ತಿದ್ದರೆ, ಆ ಬಗ್ಗೆ ಪ್ರಮಾಣ ಪತ್ರ.
 7. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪ್ರಮಾಣ ಪತ್ರ.(ಇದ್ದಲ್ಲಿ)
 8. ಇಲಾಖೆಯ ಸುಧಾರಣಾ ಸಂಸ್ಥೆ/ ರಾಜ್ಯ ಮಹಿಳಾ ನಿಲಯಗಳ ನಿವಾಸಿ ಆಗಿದ್ದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
 9. ಅಂಗವಿಕಲತೆ ಪ್ರಮಾಣ ಪತ್ರ(ಶೇ.60 ಕ್ಕಿಂತ ಕಡಿಮೆ ದೈಹಿಕ ಅಂಗವಿಕಲತೆ ಇದ್ದಲ್ಲಿ ಮಾತ್ರ). ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ವಿಕಲಚೇತನರಿಗೆ ಅರ್ಜಿ ಸಲ್ಲಿಸಲು 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
 10. ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿದ್ದಲ್ಲಿ) ಲಗತ್ತಿಸಬಹುದು.
 11. ಮೇಲಿನ ದಾಖಲೆಗಳನ್ನು ಆನ್‌ಲೈನ್‌ ಅರ್ಜಿ ಸಲ್ಲಿಸುವ ವೇಳೆ ಸ್ಕ್ಯಾನ್‌ ಕಾಪಿಗಳನ್ನು ಅಪ್‌ಲೋಡ್‌ ಮಾಡಬೇಕು.

ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ

 • ವೆಬ್‌ಸೈಟ್‌ anganwadirecruit.kar.nic.in ಗೆ ಭೇಟಿ ನೀಡಿ.
 • ನೇಮಕಾತಿ ಬಯಸುವ ಜಿಲ್ಲೆ ಮತ್ತು ನೇಮಕಾತಿ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ
 • ‘ಸಲ್ಲಿಸಿ’ ಎಂಬಲ್ಲಿ ಕ್ಲಿಕ್ ಮಾಡಿ
 • ಓಪನ್ ಆದ ಹೊಸ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ಟೈಪಿಸಿ ಅರ್ಜಿ ಸಲ್ಲಿಸಬಹುದು. ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಬೇಕು.

Apply Now

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

vijayapura anganwadi recruitment 2022

Leave a Reply

Your email address will not be published. Required fields are marked *