Water Resources Department Karnataka Recruitment 2022 ಜಲ ಸಂಪನ್ಮೂಲ ಇಲಾಖೆಯಲ್ಲಿ 155 SDA ಹುದ್ದೆಗಳ ನೇಮಕ. Apply Now ಸಿಇಟಿ ಇರುವುದಿಲ್ಲ

Water Resources Department Karnataka Recruitment 2022 : ಜಲ ಸಂಪನ್ಮೂಲ ಇಲಾಖೆಯ ಗ್ರೂಪ್‌-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಆಗಿದೆ. ಈ ಕುರಿತು ಪ್ರಮುಖ ದಿನಾಂಕಗಳ ಮಾಹಿತಿ, ಅರ್ಹತೆ, ಎಲ್ಲ ಅಗತ್ಯ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

www.udyogmahiti.com

teligram
Water Resources Department Karnataka Recruitment 2022
VACANCY DETAILS ಹುದ್ದೆಗಳ ವಿವಿರ :-

ಹುದ್ದೆಯ ಹೆಸರು :- ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಗ್ ಹುದ್ದೆ (ಗ್ರೂಪ್-ಸಿ ವೃಂದ)

ಒಟ್ಟು ಹುದ್ದೆಗಳು :-155 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:- ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು

ಹುದ್ದೆಗಳ ವಿಂಗಡಣೆ:-

  • ಇತರೆ : 29
  • ಮಹಿಳಾ: 47
  • ಗ್ರಾಮೀಣ: 39
  • ಮಾಜಿ ಸೈನಿಕ : 15
  • ಕನ್ನಡ ಮಾಧ್ಯಮ ಅಭ್ಯರ್ಥಿ: 8
  • ತೃತೀಯ ಲಿಂಗ ಅಭ್ಯರ್ಥಿ: 2
  • ಅಂಗವಿಕಲತೆ ಅಭ್ಯರ್ಥಿ: 8
  • ಯೋಜನಾ ನಿರಾಶ್ರಿತ ಅಭ್ಯರ್ಥಿ: 7
teligram
QUALIFICATION ವಿದ್ಯಾರ್ಹತೆ :-
  1. ದ್ವಿತೀಯ ಪಿಯುಸಿ ಪಾಸ್‌ / 12ನೇ ತರಗತಿ ಪಾಸ್ ಆಗಿರಬೇಕು.
  2. 3 ವರ್ಷದ ಡಿಪ್ಲೊಮ / 2 ವರ್ಷದ ಐಟಿಐ ಪಾಸ್ ಜತೆಗೆ ಎನ್‌ಐಒಎಸ್‌’ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್‌ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ಅಥವಾ ಪದವಿಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ’ಗೆ ತತ್ಸಮಾನವೆಂದು ಪರಿಗಣಿಸಲಾಗುವುದು.
APPLICATION FEE ಅರ್ಜಿಶುಲ್ಕ:-

ಅಧಿಸೂಚನೆಯಲ್ಲಿ ಮಾಹಿತಿ ಕೊಟ್ಟಿರುವುದಿಲ್ಲ

  • ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 0/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 0/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 0/-
Water Resources Department Karnataka Recruitment 2022
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  1. ಬ್ಯಾಕ್‌ಲಾಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ.
  2. ವಯಸ್ಸು ಮತ್ತು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಅರ್ಹತೆ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು.
  3. ಕನಿಷ್ಠ 18 ವರ್ಷ ಆಗಿರುವ ಗರಿಷ್ಠ 28 ವರ್ಷ ಮೀರದ ಅಭ್ಯರ್ಥಿಗಳ ಒಂದು ಅರ್ಹತಾ ಪಟ್ಟಿಯನ್ನು ಹಾಗೂ 29 ವರ್ಷದಿಂದ 40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು.
  4. 29 ವರ್ಷದಿಂದ 40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು.
  5. ಸದರಿ ಅರ್ಹತಾ ಪಟ್ಟಿಯಲ್ಲಿ ಸೂಕ್ತ ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಮಾತ್ರ 18 ವರ್ಷದಿಂದ 28 ವರ್ಷಗಳ ವಯೋಮಿತಿಯ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನಂತರದ ಆದ್ಯತೆ ನೀಡಲಾಗುವುದು.
teligram
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1840
ಒಬಿಸಿ1840
ಎಸ್.ಸಿ-ಎಸ್.ಟಿ & ಪ್ರವರ್ಗ-11840
SALARY ವೇತನ:-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ11-07-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ10-08-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ
ಪರೀಕ್ಷಾ ದಿನಾಂಕಪರೀಕ್ಷೆ ಇರುವುದಿಲ್ಲ
ಫಲಿತಾಂಶಮುಂದೆ ತಿಳಿಸಲಾಗುವುದು
teligram
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಪಿಯುಸಿ ಅಥವಾ ಡಿಪ್ಲೋಮಾ ಅಂಕಪಟ್ಟಿ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
APPLY NOW
Water Resources Department Karnataka Recruitment 2022 Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *