ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಚಿತ್ರದುರ್ಗಾ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ 112 ಹುದ್ದೆಗಳ ನೇಮಕಾತಿ 2022. WCD Chitradurga Recruitment 2022

WCD Chitradurga Recruitment 2022: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಚಿತ್ರದುರ್ಗಾ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಚಿತ್ರದುರ್ಗಾ ಜಿಲ್ಲಾ ವ್ಯಾಪ್ತಿಯ 07 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 96 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

WCD Chitradurga Recruitment 2022                          

www.udyogmahiti.com

teligram
Vacancy Details ಹುದ್ದೆಗಳ ವಿವಿರ :-

ಅಂಗನವಾಡಿ ಕಾರ್ಯಕರ್ತೆ 16

ಅಂಗನವಾಡಿ ಸಹಾಯಕಿಯರು 96

ಒಟ್ಟು ಹುದ್ದೆಗಳು :- 112

ಉದ್ಯೋಗ ಸ್ಥಳ :  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲಸನಿರ್ವಹಿಸಬೇಕು.

AGE LIMIT ವಯೋಮಿತಿ ಅರ್ಹತೆ :
ಮಿಸಲಾತಿವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ & ಪ್ರವರ್ಗ – 11840
teligram
QUALIFICATION ವಿದ್ಯಾರ್ಹತೆ :

ಅಂಗನವಾಡಿ ಕಾರ್ಯಕರ್ತೆ:- 10ನೇ ತರಗತಿ ಪಾಸ್ ಆಗಿರಬೇಕು.ಹಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.

  • ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ. ಮಂಡಳಿ ನಡೆಸುವ ಮುಕ್ತ ಶಾಲೆ/ ಮುಕ್ತ ವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ / ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜಶಾಸ್ತ್ರ/ ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು. ಪ್ರಮಾಣ ಪತ್ರ/ ಅಂಕಪಟ್ಟಿಯು ಗರಿಷ್ಠ 625, ಕನಿಷ್ಠ 219 ಅಂಕಗಳನ್ನು ಹೂಂದಿದಲ್ಲಿ. ಅಂತಹ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು.

ಅಂಗನವಾಡಿ ಸಹಾಯಕಿಯರು :- ಕನಿಷ್ಠ 4 ನೇ ತರಗತಿ ತೇರ್ಗಡೆ ಗರಿಷ್ಠ 9 ನೇ ತರಗತಿ ತೇರ್ಗಡೆ.

  • ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.
APPLICATION FEE ಅರ್ಜಿಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

teligram
IMPORTANT DATES  ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ18-06-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ18-07-2022
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 4-10ನೇ ತರಗತಿ ಅಂಕಪಟ್ಟಿ
  • ಅರ್ಹತಾ ಪ್ರಮಾಣ ಪತ್ರ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

Apply Now
teligram
WCD Chitradurga Recruitment Notification 2022

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ.ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *