WCD Kolar Recruitment 2022: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ 101 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಕ್ಕೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಈ ಕೆಳಗಿನ ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳನ್ನು ಗೌರವಸೇವೆಯ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
WCD Kolar Recruitment 2022
ಹುದ್ದೆಗಳ ವಿವಿರ :
ಅಂಗನವಾಡಿ ಕಾರ್ಯಕರ್ತೆ: 8
ಅಂಗನವಾಡಿ ಸಹಾಯಕಿ: 93
ಒಟ್ಟು ಹುದ್ದೆಗಳು : 101 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
952 ಅಬಕಾರಿ ರಕ್ಷಕರ ಹುದ್ದೆಗಳು
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 0/-
- ಎಸ್.ಸಿ, ಎಸ್.ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0/-
ಆಯ್ಕೆ ವಿಧಾನ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
ವೇತನ: 6000-10000ರೂಗಳು
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 40 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 11-03-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 11-04-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು.
- ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಪಾಸ್ ಆಗಿರಬೇಕು. ಗರಿಷ್ಟ 9ನೇ ತರಗತಿ ತೇರ್ಗಡೆ ಹೊಂದಿರುವವರು ಸಹ ಅರ್ಜಿ ಸಲ್ಲಿಸಬಹುದು.
- ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 4-10ನೇ ತರಗತಿ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now
Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
