Yadagiri anganwadi recruitment 2022 ಯಾದಗಿರಿ ಜಿಲ್ಲೆಯಲ್ಲಿ ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಿದ್ದಾರೆ.

ಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿರವರ ಅನುಮೋದನೆಯಂತೆ, (Yadagiri anganwadi recruitment 2022) ಯಾದಗಿರಿ ಜಿಲ್ಲೆಯ 14-ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 05-ಅಂಗನವಾಡಿ ಕಾರ್ಯಕರ್ತೆ ಮತ್ತು 12-ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಈ ಕೆಳಗಿನ ಮಾರ್ಗಸೂಚಿ ನಿಬಂಧನೆಗಳು ತಿಳಿಸಿರುವಂತೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Yadagiri anganwadi recruitment 2022

ಹುದ್ದೆಗಳ ವಿವಿರ :

ಅಂಗನವಾಡಿ ಕಾರ್ಯಕರ್ತೆ 5ಹುದ್ದೆಗಳು

ಅಂಗನವಾಡಿ ಸಹಾಯಕಿ  12ಹುದ್ದೆಗಳು

ಒಟ್ಟು ಹುದ್ದೆಗಳು

ಒಟ್ಟು 17 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ

ಯಾದಗಿರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ

ಅರ್ಜಿಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂಗಳು

ಒಬಿಸಿ ಅಭ್ಯರ್ಥಿಗಳಿಗೆ 0/-ರೂಗಳು

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ  ಅಭ್ಯರ್ಥಿಗಳಿಗೆ 0/-ರೂಗಳು

KSRTC Recruitment Apply Online for 4600 Post

ಆಯ್ಕೆ ವಿಧಾನ

ಮೇರಿಟ ಮತ್ತು ಮಿಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವೇತನ:

ಅಂಗನವಾಡಿ ಕಾರ್ಯಕರ್ತೆ 10000ರೂಗಳು ಪ್ರತಿ ತಿಂಗಳೂ

ಅಂಗನವಾಡಿ ಸಹಾಯಕಿ  5000ರೂಗಳು ಪ್ರತಿ ತಿಂಗಳೂ

ವಯೋಮಿತಿ

ಕನಿಷ್ಠ ವಯೋಮಿತಿ : 18 ವರ್ಷ

ಗರಿಷ್ಠ ವಯೋಮಿತಿ: 35ವರ್ಷ

ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ10-12-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ03-01-2022
Yadagiri anganwadi recruitment 2022

ವಿದ್ಯಾರ್ಹತೆ

ಅಂಗನವಾಡಿ ಸಹಾಯಕಿ ಹುದ್ದೆಗೆ: 4-9ನೇ ತರಗತಿಯಲ್ಲಿ ಪಾಸ್ ಆಗಿರಬೇಕು

ಅಂಗನವಾಡಿ ಟೀಚರ್ ಹುದ್ದೆಗೆ: 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

ಎಸ್.ಎಸ್.ಎಲ್.ಸಿ ಅಥವಾ 4-9ನೇ ತರಗತಿ ಅಂಕಪಟ್ಟಿ

ರಹವಾಸಿ ಪ್ರಮಾಣಪತ್ರ

ಆಧಾರ ಕಾರ್ಢ

ಜಾತಿ ಪ್ರಮಾಣ ಪತ್ರ

ಪೋಟೋ ಮತ್ತು ಸಹಿ

ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್

ಮೀಸಲಾತಿ ಪ್ರಮಾಣ ಪತ್ರಗಳು

ಖಾಲಿ ಹುದ್ದೆಗಳ ಅಂಗನವಾಡಿ ಕೇಂದ್ರಗಳು

Apply Now

Leave a Reply

Your email address will not be published. Required fields are marked *