yadgir district court recruitment 2023 | ಪಿಯುಸಿ ಪಾಸಾದವರು ಅರ್ಜಿ ಹಾಕಿ| apply online now

yadgir district court recruitment 2023: ಯಾದಗಿರಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಅಗತ್ಯ ಇರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತರು ಹುದ್ದೆಗಳ ಕುರಿತು, ಅರ್ಹತೆ, ಪ್ರಮುಖ ದಿನಾಂಕಗಳು, ಇತರೆ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಉಚ್ಛ ನ್ಯಾಯಾಲಯ
  • ಉದ್ಯೋಗ ಇಲಾಖೆ : ಉಚ್ಛ ನ್ಯಾಯಾಲಯ
  • ಹುದ್ದೆ ಹೆಸರು : ಶೀಘ್ರಲಿಪಿಗಾರರು ಗ್ರೇಡ್‌ -3 (ಸ್ಟೆನೋಗ್ರಾಫರ್)
  • ಹುದ್ದೆಗಳ ಸಂಖ್ಯೆ : 06
yadgir district court recruitment 2023
QUALIFICATION ವಿದ್ಯಾರ್ಹತೆ

ಶೀಘ್ರಲಿಪಿಗಾರರು ಗ್ರೇಡ್-3 ಪಿಯುಸಿ ಪಾಸ್ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೊಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ್ ಗ್ರೇಡ್) ಮತ್ತು ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್.

APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 200/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 200/- ರೂ
  • ಎಸ್.ಸಿ, ಎಸ್.ಟಿ  ಪ್ರವರ್ಗ-1  ಅಭ್ಯರ್ಥಿಗಳಿಗೆ: ರೂ. 100/- ರೂ
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರ / ಗಣಕಯಂತ್ರದ ಮೇಳೆ ಲಿಪ್ಯಂತರ ಮಾಡಲು ಹೇಳಲಾಗುವುದು.

ಸಾಮರ್ಥ್ಯ ಪರೀಕ್ಷೆ 100 ಅಂಕಗಳಿಗೆ ಇದ್ದು, ಪಾಸ್ ಆಗಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಸಂದರ್ಶನವು 10 ಅಂಕಗಳಿಗೆ ಇರುತ್ತದೆ.

AGE LIMIT ವಯೋಮಿತಿ ಅರ್ಹತೆ :-

ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
SALARY ವೇತನ:-

ಶೀಘ್ರಲಿಪಿಗಾರರು ಗ್ರೇಡ್-3 : 27000Rs

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ31-03-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ29-04-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ29-04-2023
ಪರೀಕ್ಷಾ ದಿನಾಂಕ
ಫಲಿತಾಂಶಮುಂದೆ ತಿಳಿಸಲಾಗುವುದು
kmf tumkur recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಯನ್ನು ಆನಲೈನ ಮೂಲಕ ಸಲ್ಲಿಸಬಹುದು.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ವಿದ್ಯಾರ್ಹತೆ ಅಂಕಪಟ್ಟಿಗಳು
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

Leave a Reply

Your email address will not be published. Required fields are marked *